ಕುಡಿಯುವ ನೀರಿಗಾಗಿ ಅಂಬೇಡ್ಕರ್ ಕೈಗೊಂಡ ಮಹಾಡ್ ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿಯಾಗಿದ್ದು, 1927ರ ಮಾರ್ಚ್ 20ರಂದು ಚವದಾರ್ ಕೆರೆಯ ನೀರನ್ನು ಮುಟ್ಟಿ ಕುಡಿಯುವುದರ ಮೂಲಕ ಆರಂಭಿಸಿ ಚಳವಳಿಯ ನೆನಪೇ ಮಹಾಡ್...
ದಲಿತರಿಗೆ ಸಾರ್ವಜನಿಕ ಚವದಾರ್ ಕೆರೆಯ ನೀರನ್ನು ಕುಡಿಯುವ ಮತ್ತು ಬಳಸುವ ಅಧಿಕಾರ ಗಳಿಸಿಕೊಡಲು ಬಾಬಾಸಾಹೇಬ್ ಅಂಬೇಡ್ಕರ್ ಅವರು ನಡೆಸಿದ್ದ, ಚಳವಳಿಯನ್ನು ಚವದಾರ್ ಸತ್ಯಾಗ್ರಹ ಅಥವಾ ಮಹಾಡ್ ಸತ್ಯಾಗ್ರಹ ಎಂದು ಕರೆಯಲಾಗುತ್ತದೆ. 1927ರ ಮಾರ್ಚ್...
ನಾವು ಮೂರು ಬಗೆಯ ಶುದ್ಧೀಕರಣಗಳಿಗೆ ಒಳಪಡಬೇಕು. ಈ ಕ್ಷಣದಿಂದಲೇ ಸತ್ತ ದನದ ಮಾಂಸ ತಿನ್ನುವುದಿಲ್ಲವೆಂದು ಪ್ರತಿಜ್ಞೆ ಮಾಡಿ. ನಮ್ಮ ನಮ್ಮಲ್ಲೇ ಉಚ್ಚ ನೀಚ ಭಾವನೆಗಳನ್ನು ತ್ಯಜಿಸಿ. ರೊಟ್ಟಿಯ ಚೂರುಗಳನ್ನು ಎಸೆದರೆ ಅವುಗಳನ್ನು ತಿನ್ನುವುದಿಲ್ಲವೆಂದು...