ಬೀದರ್‌ | ವಾರದೊಳಗೆ ಮನರೇಗಾ ಕೂಲಿ ಹಣ ಪಾವತಿಸಲು ಬಿಎಸ್‌ಪಿ ಆಗ್ರಹ

ಬಸವಕಲ್ಯಾಣ ತಾಲೂಕಿನಲ್ಲಿ ಮನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಕೂಲಿ ಹಣ ಹಾಗೂ ಬಾಕಿ ಉಳಿದ ಸಾಮಗ್ರಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಬಹುಜನ ಸಮಾಜ ಪಕ್ಷ ತಾಲೂಕು ಘಟಕ ಒತ್ತಾಯಿಸಿದೆ.ಈ...

ಬಳ್ಳಾರಿ | ಮನರೇಗಾ ಯೋಜನೆಯಡಿ ʼಖಾತ್ರಿʼ ಕೆಲಸ ನೀಡುವಂತೆ ಒತ್ತಾಯ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...

ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಎಲ್ಲ ಕೆಲಸಗಾರರಿಗೆ ಸಕಾಲದಲ್ಲಿ ಸರಿಯಾದ ಕೂಲಿ ಪಾವತಿಸಿಕೆಲಸ ನೀಡದಿದ್ದರೆ ನಿರುದ್ಯೋಗ ಭತ್ಯಯಾದರೂ ನೀಡಬೇಕುಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಜಾರಿಗೆ ಆಗ್ರಹಿಸಿ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮ ಪಂಚಾಯಿತಿ ಕಾರ್ಯಾಲಯದ...

ಹಳ್ಳಿ ದಾರಿ | ಉದ್ಯೋಗ ಖಾತ್ರಿ; ಮೊಬೈಲ್ ಬಳಕೆ ವಿಷಯದಲ್ಲಿ ಜೂಟಾಟ ಆಡುತ್ತಿರುವ ಸರ್ಕಾರಗಳು

ಉದ್ಯೋಗ ಖಾತರಿಯಲ್ಲಿ ಕೆಲಸಕ್ಕೆ ಬಂದ ಕಾರ್ಮಿಕರ ಹಾಜರಿಗಾಗಿ 'ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಂ' (ಎನ್‌ಎಮ್‌ಎಮ್‌ಎಸ್) ಕಡ್ಡಾಯ ಕುರಿತು ಒಕ್ಕೂಟ ಸರ್ಕಾರ ಹೇಳುವುದೇ ಬೇರೆ, ರಾಜ್ಯ ಸರ್ಕಾರಗಳ ಮಾತು ಬೇರೆ, ಸ್ಥಳೀಯ ವಾಸ್ತವಗಳೇ ಬೇರೆ....

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ