ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಂ ಮಹಿಳೆಯರು; ಬಾಪೂ ಕರೆಗೆ ಓಗೊಟ್ಟ ದಿಟ್ಟೆಯರು!

ಭಾರತದ ಸ್ವಾತಂತ್ರ್ಯ ಸಂಗ್ರಾಮ ಅದು ಅಪ್ಪಟ ದೇಶಪ್ರೇಮಿಗಳ ಹೋರಾಟವಾಗಿತ್ತು. ಮತ್ತದು ಪುರುಷರ ಹೋರಾಟ ಅಥವಾ ಹಿಂದೂಗಳ ಹೋರಾಟವಾಗಿರಲಿಲ್ಲ. ಎಲ್ಲಾ ವರ್ಗಗಳ ಮಹಿಳೆಯರೂ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಕಾರ್ಯಕರ್ತರಿದ್ದರು. ಭಾರತದ ಮುಸ್ಲಿಮರನ್ನು ದೇಶದ್ರೋಹಿಗಳು ಎಂದು...

ಧಾರವಾಡ | ಸತ್ಯಾನ್ವೇಷಣೆಯ ಶತಮಾನೋತ್ಸವ ಸಂಭ್ರಮ; ಮುಕ್ತ ಸಂವಾದ ಕಾರ್ಯಕ್ರಮ

ಮಹಾತ್ಮಾ ಗಾಂಧಿಯವರ ಆತ್ಮಕಥೆ 'ನನ್ನ ಸತ್ಯಾನ್ವೇಷಣೆ' ಪ್ರಕಟಗೊಂಡು ನೂರು ವರ್ಷಗಳು ಪೂರ್ಣಗೊಂಡ ಪ್ರಯುಕ್ತವಾಗಿ, ಸತ್ಯಾನ್ವೇಷಣೆಯ ಶತಮಾನೋತ್ಸವ ಸಂಭ್ರಮ; ಮುಕ್ತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಧಾರವಾಡ ಪಟ್ಟಣದ ವಿದ್ಯಾವರ್ಧಕ ಸಂಘದ ಚಿತ್ರಕಲಾ ಭವನದಲ್ಲಿ ಶಿವಮೊಗ್ಗ ಲೋಹಿಯಾ...

ಕಾಂಗ್ರೆಸ್ ಅವಧಿಯಲ್ಲಿಯೂ ನಡೆಯದ ಪಂಚಾಯತ್ ಚುನಾವಣೆ: ರಾಜೀವ್‌ ಗಾಂಧಿ ಕನಸಿಗೆ ಎಳ್ಳುನೀರು

ಪ್ರಜಾಪ್ರಭುತ್ವದ ತಿರುಳನ್ನು ಅರಿತಿರುವ ಸಿದ್ದರಾಮಯ್ಯನವರು, ಶೀಘ್ರದಲ್ಲಿ ಮೂರು ಹಂತದ ಸ್ಥಳೀಯ ಪಂಚಾಯತ್ ಚುನಾವಣೆಗಳನ್ನು ನಡೆಸಿ ಪ್ರಜಾಪ್ರಭುತ್ವದ ಬೇರುಗಳಿಗೆ ನೀರು ಉಣಿಸುವ ಕೆಲಸವನ್ನು ಮಾಡಲೇಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳಿಗೆ ಎಲ್ಲರೂ ತಲೆಬಾಗಬೇಕು....

ಪ್ರೀಮಿಯಂ ಲೇಖನ | ಗಾಂಧಿ ಹತ್ಯೆಗೆ ನಿಜವಾದ ಕಾರಣವೇ ಬೇರೆ: ‘ಮುಸ್ಲಿಮರ ಪರ’ ಆರೋಪದಾಚೆಗಿನ ಸತ್ಯ ಏನು?

ಗಾಂಧಿಯವರ ಮೇಲೆ ದ್ವೇಷದ ಬೇರುಗಳನ್ನು ಅರಿಯಲು ಅವರ ರಾಜಕೀಯದ ಸ್ವರೂಪವನ್ನು ಅರಿಯಬೇಕು. ಅವರು ಕೇವಲ ಬ್ರಿಟಿಷ್ ವಿರೋಧಿ ನಾಯಕನಲ್ಲ. ಅವರು ಸಮಾಜದ ಒಳಗಿನ ಅಸಮಾನತೆಯನ್ನು ಪ್ರಶ್ನಿಸಿದ ಸುಧಾರಕ. ಅಸ್ಪೃಶ್ಯತೆ ವಿರುದ್ಧ ಹೋರಾಡಿದಾಗ ಜಾತಿ...

ಜೆಸ್ಸಿ ಜಾಕ್ಸನ್ | ‘ಕರಿಯ’ ಎಂಬ ಕಳಂಕ ಅಳಿಸಿ ‘ಆಫ್ರಿಕನ್ ಅಮೆರಿಕನ್’ ಅಸ್ಮಿತೆ ತಂದುಕೊಟ್ಟ ಹರಿಕಾರ

ಜೆಸ್ಸಿ ಜಾಕ್ಸನ್ ಅವರ ಹೋರಾಟ ಕೇವಲ ಅಮೆರಿಕಕ್ಕೆ ಸೀಮಿತವಾಗಿರಲಿಲ್ಲ. ದಕ್ಷಿಣ ಆಫ್ರಿಕಾದಲ್ಲಿ ನೆಲ್ಸನ್ ಮಂಡೇಲಾ ಬಿಡುಗಡೆಗೆ ಆಗ್ರಹಿಸಿ ಹಾಗೂ ಅಲ್ಲಿನ ವರ್ಣಭೇದ ನೀತಿಯನ್ನು ವಿರೋಧಿಸಿ ದೊಡ್ಡ ಮಟ್ಟದ ಅಭಿಯಾನಗಳನ್ನು ನಡೆಸಿದರು. ಸಿರಿಯಾ, ಕ್ಯೂಬಾ,...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ಮಹಾತ್ಮ ಗಾಂಧಿ