ಬಹುಕೋಟಿ ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಕಿಂಗ್‌ಪಿನ್ ಸೌರಭ್ ಚಂದ್ರಕರ್ ಅನ್ನು ದುಬೈನಲ್ಲಿ ಬಂಧಿಸಲಾಗಿದೆ. ಈ ಹಗರಣದಲ್ಲಿ ಮನಿ ಲಾಂಡರಿಂಗ್ ಮಾಡಿದ ಆರೋಪದಲ್ಲಿ ಯುಎಇ ಅಧಿಕಾರಿಗಳು ಮಾಸ್ಟರ್ ಮೈಂಡ್ ಸೌರಭ್ ಅನ್ನು ಬಂಧಿಸಿದ್ದಾರೆ...
ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಡಿ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಸ್ಥಳೀಯ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ...