ಬಿಜೆಪಿಯನ್ನು ಸೋಲಿಸುವ ಒಕ್ಕೊರಲ ನಿರ್ಧಾರವನ್ನು ಕೈಗೊಳ್ಳುವ ಜೊತೆಗೆ ನಡುರಸ್ತೆಯಲ್ಲಿ ಪ್ರತಿಕೃತಿ ದಹಿಸುವ ಮೂಲಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾಧರಣಿ ಸಮಾಪ್ತಿಯಾಗಿತು.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ 'ಮಹಾಧರಣಿ'ಯ ಆಗ್ರಹಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಡಿಸೆಂಬರ್ 19ರಂದು ಮಹತ್ವದ ಸಭೆ ನಡೆಸಲು ಒಪ್ಪಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ...
ಬೆಂಗಳೂರು ನಿವಾಸಿಗಳ ಮಲಮೂತ್ರದ ಕೊಳಚೆ ನೀರನ್ನು ಶುದ್ಧೀಕರಿಸಿ ಬದುಕುವ ಜನರ ಹೊಟ್ಟೆ ಮೇಲೆ ಹೊಡೆಯಲು ಹೊರಟಿದೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ).
ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳದೆ ಇರುವ ಶುದ್ಧೀಕರಣ ಘಟಕಗಳನ್ನು...
"ನೀವು ರೈತರ, ಕಾರ್ಮಿಕರ, ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರುದ್ಧದ ನೀತಿಯನ್ನು ನೀವು ಬದಲಾಯಿಸದೇ ಇದ್ದರೆ, ನಿಮ್ಮನ್ನೇ ಮುಂದಿನ ದಿನಗಳಲ್ಲಿ ಬದಲಾಯಿಸುತ್ತೇವೆ"...ಹೀಗಂತ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಬೆಂಗಳೂರಿನ ವಿವಿಧ ಸಂಘಟನೆಗಳು.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...
ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ...