ಪ್ರತಿಕೃತಿ ಸುಟ್ಟು ’ಮಹಾಧರಣಿ’ ಸಮಾಪ್ತಿ; ಬಿಜೆಪಿ ಸೋಲಿಸಲು ನಿರ್ಧಾರ

ಬಿಜೆಪಿಯನ್ನು ಸೋಲಿಸುವ ಒಕ್ಕೊರಲ ನಿರ್ಧಾರವನ್ನು ಕೈಗೊಳ್ಳುವ ಜೊತೆಗೆ ನಡುರಸ್ತೆಯಲ್ಲಿ ಪ್ರತಿಕೃತಿ ದಹಿಸುವ ಮೂಲಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾಧರಣಿ ಸಮಾಪ್ತಿಯಾಗಿತು. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ 'ಮಹಾಧರಣಿ'ಯ ಆಗ್ರಹಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಡಿಸೆಂಬರ್ 19ರಂದು ಮಹತ್ವದ ಸಭೆ ನಡೆಸಲು ಒಪ್ಪಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ...

ಮಹಾಧರಣಿ | ಜಲಮಂಡಳಿ ಗುತ್ತಿಗೆ ಕಾರ್ಮಿಕರ ಬದುಕಿಗೆ ಕುತ್ತು

ಬೆಂಗಳೂರು ನಿವಾಸಿಗಳ ಮಲಮೂತ್ರದ ಕೊಳಚೆ ನೀರನ್ನು ಶುದ್ಧೀಕರಿಸಿ ಬದುಕುವ ಜನರ ಹೊಟ್ಟೆ ಮೇಲೆ ಹೊಡೆಯಲು ಹೊರಟಿದೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ). ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳದೆ ಇರುವ ಶುದ್ಧೀಕರಣ ಘಟಕಗಳನ್ನು...

ನಿಮ್ಮ ನೀತಿ ಬದಲಾಯಿಸದಿದ್ದರೆ, ನಿಮ್ಮನ್ನೇ ಬದಲಾಯಿಸುತ್ತೇವೆ: ಕೇಂದ್ರಕ್ಕೆ ‘ಮಹಾಧರಣಿ’ ಎಚ್ಚರಿಕೆ

"ನೀವು ರೈತರ, ಕಾರ್ಮಿಕರ, ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರುದ್ಧದ ನೀತಿಯನ್ನು ನೀವು ಬದಲಾಯಿಸದೇ ಇದ್ದರೆ, ನಿಮ್ಮನ್ನೇ ಮುಂದಿನ ದಿನಗಳಲ್ಲಿ ಬದಲಾಯಿಸುತ್ತೇವೆ"...ಹೀಗಂತ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಬೆಂಗಳೂರಿನ ವಿವಿಧ ಸಂಘಟನೆಗಳು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...

ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ

ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಾಧರಣಿ