ರಾಜ್ಯದಲ್ಲಿರುವ ರೈತ ವಿರೋಧಿ ಕೃಷಿ ನೀತಿಗಳು ಕೇಂದ್ರ ಸರ್ಕಾರದ ಒತ್ತಡದಿಂದ ಜಾರಿಗೆ ಬಂದಿವೆ. ಅವುಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು. ರೈತ ಪರವಾದ ನೀತಿಗಳನ್ನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಪ್ರಾಂತ...
ದುಡಿಯುವ ವರ್ಗದ ಜನರನ್ನ, ರೈತರನ್ನು, ಕಾರ್ಮಿಕರನ್ನು ಬೀದಿಗೆ ತಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡ್ತಾಯಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ನೀಡಿದ್ದ ಎಲ್ಲ ಭರವಸೆಗಳನ್ನ ಮರೆತು, ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ ಎಂದು...
ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ನಡೆಯಲ್ಲ. ಬಿಜೆಪಿಯನ್ನು ಸೋಲಿಸಿ, ಪ್ರಜಾಪ್ರಭುತ್ವವನ್ನು ಉಳಿಸಬೇಕಾದ ತುರ್ತು ನಮ್ಮ ಮುಂದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾನಾ ಬೇಡಿಕೆ ಈಡೇರಿಕೆಗಾಗಿ ಸಂಯುಕ್ತ ಹೋರಾಟ ಸಮಿತಿ ಕರ್ನಾಟಕ ರಾಜ್ಯ ಹಾಗೂ ನಾನಾ ಸಂಘಟನೆಗಳು ನ.27 ಮತ್ತು ನ.28 ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಹಾಧರಣಿ...
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅನಿವಾರ್ಯವಾಗಿ ಬೆಂಬಲಿಸುವ ಪರಿಸ್ಥಿತಿ ತಲುಪಿರುವ ರೈತ-ಕಾರ್ಮಿಕರ ಸಂಘಟನೆಗಳು ಕಾಂಗ್ರೆಸ್ಸಿನ ಮೇಲೆ ಒತ್ತಡ ಹೇರುವ ಶಕ್ತಿಯನ್ನೂ ಹೊಂದಿಲ್ಲವೇ? ವಿರೋಧ ಪಕ್ಷಗಳು ಜನಪರ ನೀತಿಯ ವಿಚಾರದಲ್ಲೂ ವಿರುದ್ಧವಾಗಿ ನಿಲ್ಲುವ ಶಕ್ತಿ ಪಡೆದುಕೊಂಡಿರುವುದೂ,...