ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಎದುರಿನ ಜಾಗದಲ್ಲಿ ಮೆಸ್ಕಾಂ(ಕೆಇಬಿ)ನವರು, ಲೈನ್‌ಗೆ ಅಡ್ಡ ಬಂದಿರುವ ಮರಗಳ ರೆಂಬೆ-ಕೊಂಬೆ ಹಾಗೂ ಎಲೆಗಳನ್ನು ನಿನ್ನೆ ಬೆಳಿಗ್ಗೆ ಕತ್ತಿರಿಸಿದ್ದರು. ಆದರೆ ರಸ್ತೆಯ ಫುಟ್‌ಪಾತ್‌ಗಳು...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ್ದ ಸಂದರ್ಭದಲ್ಲಿ ಇನ್ನುಳಿದ 44 ಜನ ನೇರವೇತನ ಪೌರಕಾರ್ಮಿಕರ ಕುಟುಂಬದವರಿಗೆ ಸರ್ಕಾರದ ಆದೇಶದಂತೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಪಾಲಿಕೆ...
ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೇಸಿಗೆ ದಿನಗಳಾಗಿರುವುದರಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರ ನೇತೃತ್ವದಲ್ಲಿ...
ಶಿವಮೊಗ್ಗ ಸಂಚಾರಿ ಪಿಎಸ್‌ಐ ತಿರುಮಲೇಶ್ ಅವರ ಸಮಾಜಮುಖಿ ಕಾರ್ಯ ನಗರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ನಗರದ ಗೋಪಿ ಸರ್ಕಲ್‌ನಿಂದ ಅಮಿರ್ ಅಹಮದ್ ಸರ್ಕಲ್ ಮಾರ್ಗದಲ್ಲಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚುವ ಕೆಲಸಕ್ಕೆ ಸ್ವತಃ ಮುಂದಾಗಿದ್ದಾರೆ. ಸ್ಮಾರ್ಟ್‌ಸಿಟಿ...
ತುಮಕೂರು ಮಹಾನಗರಪಾಲಿಕೆಯ 2025-26ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಕುರಿತು ಫೆಬ್ರವರಿ 28ರಂದು ಮಧ್ಯಾಹ್ನ 3.30 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ 2ನೇ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ.
ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್,...