ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ, ಧಾರವಾಡವನ್ನು ಅಧಿಕೃತವಾಗಿ ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಸರ್ಕಾರ ಘೋಷಿಸಿದೆ. ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ....
ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವಂತೆ ಹಲವು ಸಂಘಟನೆಗಳು ಒತ್ತಾಯ ಮಾಡಿವೆ.
ವಿಜಯಪುರದ ವಾರ್ಡ್ ಸಮಿತಿ ಬಳಗ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ಜನ ವೇದಿಕೆ(ಸಿಸಿಎಫ್‌ಎಫ್), ಸ್ಲಂ ಅಭಿವೃದ್ಧಿ ಸಮಿತಿ...
ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಗೆ ಚರ್ಚೆಗೆ ಅವಕಾಶ ನೀಡಲಾಗುತ್ತಿಲ್ಲ. ವಿಷಯ ಪಟ್ಟಿಯಲ್ಲಿನ ಅಂಶಗಳನ್ನು ಚರ್ಚಿಸದೆ, ಏಕಪಕ್ಷೀಯವಾಗಿ ಅನುಮೋದಿಸಲಾಗಿದೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿ,...
ದಾವಣಗೆರೆ ನಗರದಲ್ಲಿ ಕಳೆದ ಎರಡು ದಿನದಿಂದ 25ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಿದ್ದು, ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ಬೇಜವಾಬ್ದಾರಿ ವರ್ತನೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗಿದೆ ಎಂದು ಮಹಾನಗರ...
ದಾವಣಗೆರೆಯಲ್ಲಿ ಕನ್ನಡ ನಾಮಫಲಕ ಅಳವಡಿಸದ ವಾಣಿಜ್ಯ ಮಳಿಗೆಗಳು ಮತ್ತು ಇತರೆಡೆಗಳಲ್ಲಿ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.
ಇತ್ತೀಚೆಗೆ, ಶೇ.60ರಷ್ಟು ನಾಮಪಲಕಗಳನ್ನು ಅಳವಡಿಸದ ಮಳಿಗೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ...