ʼಮಹಾಭಾರತʼ ಟಿವಿ ಧಾರಾವಾಹಿಗೆ ಅವಿಸ್ಮರಣೀಯ ಸಂಭಾಷಣೆ ಬರೆದಿದ್ದ ಈ ಮುಸ್ಲಿಂ ವಿದ್ವಾಂಸನಿಗೆ ನೂರು ತುಂಬುತ್ತಿತ್ತು

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಮೋದಿ ದೇಶದ ಚಿನ್ನ ಮಾರುವುದಕ್ಕೂ ಮಹಾಭಾರತದ ʼಅಶ್ವತ್ಥಾಮ ಹತಃ ಕುಂಜರಃʼ ಸೂತ್ರಕ್ಕೂ ಏನು ಸಂಬಂಧ?

ಬ್ಲೂಮ್‌ಬರ್ಗ್ ವರದಿ ಮಾಡಿದ್ದು ಮೇ ತಿಂಗಳ ತೀವ್ರ ಆರ್ಥಿಕ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ನಡೆದ ವಹಿವಾಟಿನ ಬಗ್ಗೆಯಾದರೆ, ಆರ್‌ಬಿಐ ಮತ್ತು ಸರ್ಕಾರ ತಮ್ಮ ಸಮರ್ಥನೆಗೆ ಬಳಸಿಕೊಂಡಿದ್ದು ಏಪ್ರಿಲ್ 26 ರವರೆಗಿನ ಹಳೆಯ ಲೆಕ್ಕಾಚಾರವನ್ನು!...

ಬಿಗ್‌ ಬಾಸ್ ರಾದ್ಧಾಂತ ಮತ್ತು ರಾಮಾಯಣ-ಮಹಾಭಾರತ ವೃತ್ತಾಂತ

ಬಿಗ್‌ ಬಾಸ್‌ ತರಹದ psychological traumatic ಶೋಗಳನ್ನು ಮನರಂಜನೆಯ ಹೆಸರಿನಲ್ಲಿ ಸಮ್ಮತಿಸಲಾಗದು. ಅಂತಹ ಪ್ರಮಾದಗಳು ನಮ್ಮ ಟಿವಿ ಪರದೆಗಷ್ಟೇ ಸೀಮಿತವಾಗಿ ಉಳಿಯುವುದಿಲ್ಲ, ಈ ದೇಶದ ಪೀಳಿಗೆಯನ್ನೇ ಪ್ರಭಾವಿಸುತ್ತವೆ. ಮೊನ್ನೆ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತಿಯೊಬ್ಬರ ಪೋಸ್ಟ್‌...

ಮಹಾಭಾರತ ಖ್ಯಾತಿಯ ನಟ ಪಂಕಜ್ ಧೀರ್ ನಿಧನ

ಬಿ.ಆರ್. ಚೋಪ್ರಾ ಅವರ 'ಮಹಾಭಾರತ' ಚಿತ್ರದಲ್ಲಿ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15ರಂದು ನಿಧನರಾಗಿದ್ದಾರೆ. ಪಂಕಜ್ ಅವರ ಸ್ನೇಹಿತ ಮತ್ತು ಸಹೋದ್ಯೋಗಿ ಅಮಿತ್ ಬೆಹ್ಲ್ ಮಾಹಿತಿಯನ್ನು ದೃಢಪಡಿಸಿದ್ದಾರೆ. ಪಂಕಜ್ ಅವರಿಗೆ...

ಕೊಪ್ಪಳ | ಪದ್ಮಶ್ರೀ ಪುರಸ್ಕೃತೆ ಭೀಮವ್ವ ಶಿಳ್ಳೆಕ್ಯಾತರ ಮನೆಗೆ ಮೇಘಾಲಯ ರಾಜ್ಯಪಾಲ ಭೇಟಿ: ಸನ್ಮಾನ

2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡ ಬಾಳಪ್ಪ ಶಿಳ್ಳೆಕ್ಯಾತರ ಮನೆಗೆ ನಿನ್ನೆ (ಫೆ.22) ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಅವರು ಭೇಟಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಾಭಾರತ