ಮಹಾರಾಷ್ಟ್ರದ ಅತಿದೊಡ್ಡ ಡೇರಿಗಳಲ್ಲಿ ಒಂದಾದ 'ಗೋಕುಲ್'ನ ನಿಯಂತ್ರಣ ಸಾಧಿಸಲು ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟ ಯಶಸ್ವಿಯಾಗಿದೆ. ಆದರೆ, ಪ್ರತಿಪಕ್ಷಗಳ ಎದುರು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳಲ್ಲಿ ಸರ್ಕಾರಿ ಆದೇಶದ (ಸುಗ್ರೀವಾಜ್ಞೆ) ಮೂಲಕ ಅಧಿಕಾರ ಹಿಡಿದಿರುವುದು...
ಮಹಾರಾಷ್ಟ್ರದ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿವೆ. ಕೊಲ್ಲಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಗೋಕುಲ್ ಡೈರಿ) ಮಂಡಳಿಯ ನಿಯಂತ್ರಣ ಸಾಧಿಸುವ ವಿಚಾರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ನಾಯಕ ರವೀಂದ್ರ...
ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ (ಬಿಜೆಪಿ-ಶಿವಸೇನೆ-ಎನ್ಸಿಪಿ) ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುಚರ್ಚಿತ 'ಮುಖ್ಯಮಂತ್ರಿ ಮಾಝಿ ಲಾಡ್ಕಿ ಬಹಿಣ್' (ಮುಖ್ಯಮಂತ್ರಿಗಳ ನೆಚ್ಚಿನ ಸಹೋದರಿ) ಯೋಜನೆಯಿಂದ ಬರೋಬ್ಬರಿ 69 ಲಕ್ಷ ಮಹಿಳೆಯರು ಹೊರಗುಳಿದಿರುವ ಆಘಾತಕಾರಿ ಅಂಕಿ-ಅಂಶಗಳು ಹೊರಬಿದ್ದಿವೆ.
ಮಹಿಳಾ...
ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾಯುತಿ ಸರ್ಕಾರವು ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ 5% ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ರದ್ದತಿಯನ್ನು ಘೋಷಿಸಿ ಸರ್ಕಾರಿ ಅಧಿಸೂಚನೆ ಹೊರಡಿಸಿದೆ.
2014ರಲ್ಲಿ ಕಾಂಗ್ರೆಸ್-ಎನ್ಸಿಪಿ ಮೈತ್ರಿ...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು...