ʼಮತದಾನವಿಲ್ಲದೆ ಚುನಾವಣೆಗಳು ನಡೆಯುವ ಏಕೈಕ ಪ್ರಜಾಪ್ರಭುತ್ವʼ: ಮಹಾಯುತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ ಬಗ್ಗೆ ನಟ ಕಿಶೋರ್ ಕುಮಾರ್ ಕಳವಳ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟವು ಪ್ರಾಬಲ್ಯ ಮೆರೆದಿದ್ದು, ಮತದಾನ ನಡೆಯುವ ಮೊದಲೇ 68 ಮಹಾಯುತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ 44 ಮಂದಿ ಬಿಜೆಪಿಯವರಾಗಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಮಹಾಯುತಿ ಭರ್ಜರಿ ಗೆಲುವು ಎಂದ ಎಕ್ಸಿಟ್‌ ಪೋಲ್‌ಗಳು

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಯಲ್ಲಿ ಮಹಾಯುತಿ ಭಾರಿ ಗೆಲುವು ಸಾಧಿಸುತ್ತದೆ ಎಂದು ಎಕ್ಸಿಟ್ ಪೋಲ್‌ಗಳು ಅಂದಾಜಿಸಿವೆ. ಬಿಜೆಪಿ-ಶಿವಸೇನೆ ಮೈತ್ರಿಕೂಟ 130 ಸ್ಥಾನಗಳನ್ನು ದಾಟಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿವೆ. ಶಿವಸೇನೆ (UBT)-ಎಂಎನ್‌ಎಸ್‌...

ಮಹಿಳೆಯರಿಗೆ ಬಡ್ಡಿರಹಿತ ಸಾಲ, ಸ್ವಚ್ಛತಾ ಕಾರ್ಮಿಕರಿಗೆ ಮನೆ: ಮುಂಬೈ ಚುನಾವಣೆಗೆ ಮಹಾಯುತಿ ಪ್ರಣಾಳಿಕೆ

ಜನವರಿ 15ರಂದು ನಡೆಯಲಿರುವ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟ ‘ಮಹಾಯುತಿ’ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು...

ಮುಂಬೈ ಚುನಾವಣೆ | ಒಡೆದ ಎಂವಿಎ: ಹೊಸ ಮೈತ್ರಿಗಳ ಉದಯ; 32 ಸ್ಥಾನಗಳಲ್ಲಿ ಮಹಾಯುತಿ – ಠಾಕ್ರೆ ಕೂಟ ನೇರ ಸ್ಪರ್ಧೆ!

ಮುಂಬೈ ಮಹಾನಗರ ಪಾಲಿಕೆಗೆ (BMC) ಜನವರಿ 15ರಂದು ಚುನಾವಣೆ ನಡೆಯಲಿದೆ. ಪಾಲಿಕೆಯ ಒಟ್ಟು 227 ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಗೆದ್ದು, ಮುಂಬೈ ಆಡಳಿತವನ್ನು ಉಳಿಸಿಕೊಳ್ಳುವುದು ಮತ್ತು ಪಡೆದುಕೊಳ್ಳುವುದು ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ....

ಮಹಾರಾಷ್ಟ್ರ ಮಹಾಯುತಿಯಲ್ಲಿ ಒಡಕು; ಸಭೆಗಳನ್ನು ರದ್ದುಮಾಡಿ ಸ್ವಗ್ರಾಮಕ್ಕೆ ತೆರಳಿದ ಸಿಎಂ ಶಿಂದೆ?

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದರೂ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟದಲ್ಲಿ ಮುಖ್ಯಮಂತ್ರಿ ಮತ್ತು ಮಂತ್ರಿ ಸ್ಥಾನ ಹಂಚಿಕೆ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ನಿಯೋಜಿತ ಮುಖ್ಯಮಂತ್ರಿ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಮಹಾಯುತಿ