ಮೈಸೂರು | ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮರೆಯುವುದೇ ಪ್ರಜಾಪ್ರಭುತ್ವಕ್ಕೆ ಅಪಾಯ : ಅಹಿಂದ ಜವರಪ್ಪ

ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 2024 - 25 ನೇ ಸಾಲಿನ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ...

ಮೈಸೂರು | ಮಹಾರಾಣಿ ಕಾಲೇಜು ಕಟ್ಟಡ ಕುಸಿತ; ಓರ್ವ ಕಾರ್ಮಿಕ ಸಾವು

ಮೈಸೂರಿನಲ್ಲಿರುವ ಮಹಾರಾಣಿ ಕಾಲೇಜು ಕಟ್ಟಡ ಕುಸಿದುಬಿದ್ದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕನನ್ನು ಮೈಸೂರಿನ ಗೌಸಿಯಾ ನಗರ ನಿವಾಸಿ ಸದ್ದಾಂ ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಮಹಾರಾಣಿ ಕಾಲೇಜಿನ...

ಬೆಂಗಳೂರು | ಮಹಾರಾಣಿ ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಮಹಾರಾಣಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾವನಾ(19) ಮೃತ ಯುವತಿ. ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್​ಸಿ ಓದುತ್ತಿದ್ದರು. ಜೂನ್ 16ರಂದು...

ರಿಪಬ್ಲಿಕ್ ಆಫ್ ಮಹಾರಾಣಿ ಕ್ಲಷ್ಟರ್ ವಿಶ್ವವಿದ್ಯಾಲಯವೂ; ಕಾಲೇಜು ಶಿಕ್ಷಣ ಇಲಾಖೆಯ ವರ್ಗಾವಣೆಯ ಅವಾಂತರವೂ

ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ವರ್ಗಾವಣೆಯಲ್ಲಿ ಗೊಂದಲ, ಗೋಜಲು, ಪಕ್ಷಪಾತ, ವರ್ಗಹಿತಾಸಕ್ತಿಯ ರಾಜಕಾರಣ ನಡೆಯುತ್ತಿದ್ದರೂ ಏಕೆ ಇಲಾಖೆ ಜಾಣಮೌನ ವಹಿಸಿದೆ. ಸಂವಿಧಾನಬದ್ಧವಾದ ಸರ್ಕಾರದ ಈ ಉನ್ನತ ಶಿಕ್ಷಣ ಸಂಸ್ಥೆಗಳೇ ಹೀಗಾದರೆ ಶಿಕ್ಷಣದ ಗತಿಯೇನು... ಕರ್ನಾಟಕ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಮಹಾರಾಣಿ ಕಾಲೇಜು