ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ. ನಿನ್ನೆ(ಆಗಸ್ಟ್ 19) ಸಂಜೆ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಎರಡು ಮೊನೋ ರೈಲುಗಳು ಕೆಟ್ಟು ನಿಂತಿದ್ದು ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರು....
ಹಿಟ್ ಆ್ಯಂಡ್ ರನ್ ಪ್ರಕರಣವನ್ನು 36 ಗಂಟೆಗಳಲ್ಲಿ ಭೇದಿಸಲು ಕೃತಕ ಬುದ್ಧಿಮತ್ತೆ ಅಥವಾ AI ಮಹಾರಾಷ್ಟ್ರ ಪೊಲೀಸರಿಗೆ ಸಹಾಯ ಮಾಡಿದೆ. ನಾಗ್ಪುರದಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ತನ್ನ ಪತ್ನಿ ಮೇಲೆ ಹರಿದ...
ಮತದಾರರ ಪಟ್ಟಿಯಲ್ಲಿ ಓರ್ವ ಮಹಿಳೆಯ ಹೆಸರು ಆರು ಬಾರಿ ನೋಂದಣಿಯಾಗಿರುವ ಪ್ರಕರಣದ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪಾಲ್ಘರ್ ಜಿಲ್ಲೆಯ ನಲಸೋಪಾರ ನಿವಾಸಿಯಾಗಿರುವ ಮಹಿಳೆಯ ಹೆಸರು ವಿಭಿನ್ನ ಫೋಟೋಗಳೊಂದಿಗೆ ನೋಂದಣಿಯಾಗಿದ್ದು, ಅವರ ಹೆಸರಿನಲ್ಲಿ ಆರು...
ಆಗಸ್ಟ್ 15ರಂದು ಭಾರತವು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ದಿನ ಆಚರಣೆಗೆ ಸಿದ್ದವಾಗುತ್ತಿರುವ ದೇಶಾದ್ಯಂತ ಸಂಭ್ರಮದ ವಾತಾವರಣೆ ಕಂಡುಬರುತ್ತಿದೆ. ಆದರೆ, ಹಲವೆಡೆ ಮಾಂಸದ ಅಂಗಡಿಗಳ ಸ್ವಾತಂತ್ರ್ಯವನ್ನು ಬಲವಂತವಾಗಿ ಕಸಿದುಕೊಳ್ಳಲಾಗಿದೆ. ತೆಲಂಗಾಣ ಮತ್ತು...
ಒಂಬತ್ತು ವರ್ಷದ ಬಾಲಕನೊಬ್ಬ ಮತ್ತೊಬ್ಬ ಸಹಪಾಠಿಯ ಸಹಾಯ ಪಡೆದು ತನ್ನ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.
ಈ ಬಗ್ಗೆ ಮಂಗಳವಾರ ಮಾಧ್ಯಮಕ್ಕೆ...