ಮಹಾರಾಷ್ಟ್ರ | ಬಿಜೆಪಿ ನಾಯಕಿ ನವನೀತ್ ರಾಣಾ ರ‍್ಯಾಲಿಯಲ್ಲಿ ದಾಂಧಲೆ

ಬಿಜೆಪಿ ನಾಯಕಿ, ಮಾಜಿ ಸಂಸದೆ ನವನೀತ್ ರಾಣಾ ಭಾಗವಹಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಗುಂಪೊಂದು ಚುರ್ಚಿಗಳನ್ನು ಎಸೆದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಮಹರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ...

ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಿ ಪಾಠ ಕಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಗುಡುಗು

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಿ ಸರಿಯಾದ ಪಾಠ ಕಲಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ಮಹಾರಾಷ್ಟ್ರದ ಸೋಲಾಪುರ...

ಮಹಾರಾಷ್ಟ್ರ ಚುನಾವಣೆ | ಮಹಾಯುತಿಯಲ್ಲಿ ಮಹಾ ಬಿರುಕು? ಯೋಗಿ ವಿರುದ್ಧ ಅಜಿತ್ ಕಿಡಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 20ರಂದು ಮತದಾನ ನಡೆಯಲಿದೆ. ಎಲ್ಲ ಪಕ್ಷಗಳು, ಮೈತ್ರಿಕೂಟಗಳು ಭಾರೀ ಪ್ರಚಾರ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಪರವಾಗಿ ಪ್ರಚಾರಕ್ಕೆ ಬಂದಿದ್ದ ಉತ್ತರ ಪ್ರದೇಶ...

ಮಹಾರಾಷ್ಟ್ರ ಚುನಾವಣೆಯಲ್ಲಿ ಮೋದಿ ಅತ್ಯಾಪ್ತ ಅದಾನಿ ಪಾತ್ರದ್ದೇ ಸದ್ದು ಮತ್ತು ಸುದ್ದಿ

ವಾಣಿಜ್ಯ ರಾಜಧಾನಿಯಾಗಿರುವ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಅದಾನಿ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಬೇಕೆಂದರೆ, ಅದಕ್ಕೆ ಮೋದಿ ಸಹಕಾರ ಬೇಕು. ಮೋದಿ ನೆರವಿನೊಂದಿಗೆ ತನ್ನ ಎಲ್ಲ ವ್ಯವಹಾರಗಳು ಚಾಲ್ತಿಯಲ್ಲಿರಬೇಕು ಎಂದರೆ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಅಧಿಕಾರದಲ್ಲಿರಬೇಕು. ಅದಕ್ಕಾಗಿ...

ಮಹಾರಾಷ್ಟ್ರ ತಮಾಷಾ | ಮತದಾರರ ಗೊಂದಲ- ಪ್ರಜಾತಂತ್ರದ ದೊಡ್ಡ ದುರಂತ

ಶಿಂದೆಯ ಶಿವಸೇನೆ ಬಣದ ಸಚಿವರು ಚುನಾವಣೆಯ ಫಲಿತಾಂಶ ವ್ಯತಿರಿಕ್ತವಾದರೆ ಉದ್ಧವ್ ಬಣಕ್ಕೂ ಬರಬಹುದು ಅಥವಾ ಉದ್ಧವ್ ಶಿವಸೇನೆಯ ಕಾರ್ಯಕರ್ತರು ಉದ್ಧವ್ ಸೇನೆಯನ್ನು ತೊರೆದು ಶಿಂದೆಯ ಸೇನೆಗೂ ಸೇರಬಹುದು. NCP ಕಥೆಯೂ ಇದೆ ಆಗಿದೆ....

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಮಹಾರಾಷ್ಟ್ರ ಚುನಾವಣೆ