ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ತಮ್ಮ ಮನೆಗೆ ಪ್ರಧಾನಿ ಮೋದಿ ಭೇಟಿ ಕುರಿತು ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿರಲಿಲ್ಲ. ಆದರೆ, ಸಂವಿಧಾನವನ್ನು ಗೌರವಿಸುವ ಒಳಮೀಸಲಾತಿ ಮತ್ತು ಮೋದಿಯವರ ಭ್ರಷ್ಟಾಚಾರವನ್ನು ಬಯಲಿಗಿಟ್ಟ ಚುನಾವಣಾ...
ಈ ವರ್ಷದ ಅಂತ್ಯದಲ್ಲಿ (ನವೆಂಬರ್/ಡಿಸೆಂಬರ್) ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಶಿವಸೇನೆ-ಎನ್‌ಸಿಪಿ ಎರಡೆರಡು ಬಣಗಳು ಸಿದ್ದತೆ ನಡೆಸುತ್ತಿವೆ. ಮಹಾರಾಷ್ಟ್ರದಲ್ಲಿ ತನ್ನ ನೆಲೆಯನ್ನು ಮರಳಿ ಗಟ್ಟಿ ಮಾಡಿಕೊಳ್ಳಲು ಕಾಂಗ್ರೆಸ್...
ಸಿಜೆಐ ಚಂದ್ರಚೂಡ್ ಅವರು ಮಹಾರಾಷ್ಟ್ರ ಮೂಲದವರು. ಆ ರಾಜ್ಯದಲ್ಲಿ ಗಣಪತಿ ಪೂಜೆ ಬೇರೆಲ್ಲಡೆಗಿಂತ ಜನಪ್ರಿಯ ಹಬ್ಬ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಸಮಯದಲ್ಲಿ ಚಂದ್ರಚೂಡ್ ಮನೆಗೆ ಮಹಾರಾಷ್ಟ್ರದ...
"ಕುಟುಂಬಗಳಲ್ಲಿನ ಬಿರುಕುಗಳನ್ನು ಸಮಾಜವು ಇಷ್ಟಪಡುವುದಿಲ್ಲ. ನನ್ನ ತಪ್ಪಿನ ಅರಿವು ನನಗಾಗಿದೆ" ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಪತ್ನಿ ಸುನೇತ್ರಾ ಮತ್ತು ಸೋದರಸಂಬಂಧಿ ಸುಪ್ರಿಯಾ ಸುಳೆ ನಡುವಿನ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಕ್ಕೆ ಆರ್‌ಎಸ್‌ಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿದುಬಂದಿದೆ. ಆದರೂ, ಅಜಿತ್ ಅವರ ಎನ್‌ಸಿಪಿ ಜೊತೆ ಮೈತ್ರಿಗೆ...