ಮಹಾರಾಷ್ಟ್ರ ಚುನಾವಣೆ | ಟಿಕೆಟ್‌ ಆಕಾಂಕ್ಷಿಗಳಿಗೆ ಕಾಂಗ್ರೆಸ್‌ ಸಂದರ್ಶನ; ಪಾಸಾದವರಿಗೆ ‘ಬಿ ಫಾರ್ಮ್‌’

ಈ ವರ್ಷದ ಅಂತ್ಯದಲ್ಲಿ (ನವೆಂಬರ್/ಡಿಸೆಂಬರ್) ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಶಿವಸೇನೆ-ಎನ್‌ಸಿಪಿ ಎರಡೆರಡು ಬಣಗಳು ಸಿದ್ದತೆ ನಡೆಸುತ್ತಿವೆ. ಮಹಾರಾಷ್ಟ್ರದಲ್ಲಿ ತನ್ನ ನೆಲೆಯನ್ನು ಮರಳಿ ಗಟ್ಟಿ ಮಾಡಿಕೊಳ್ಳಲು ಕಾಂಗ್ರೆಸ್‌...

ಸಿಜೆಐ ಮನೆಗೆ ಮೋದಿ ಭೇಟಿ ಹಿಂದಿದೆಯೇ ರಾಜಕೀಯ ದುರುದ್ದೇಶ?

ಸಿಜೆಐ ಚಂದ್ರಚೂಡ್ ಅವರು ಮಹಾರಾಷ್ಟ್ರ ಮೂಲದವರು. ಆ ರಾಜ್ಯದಲ್ಲಿ ಗಣಪತಿ ಪೂಜೆ ಬೇರೆಲ್ಲಡೆಗಿಂತ ಜನಪ್ರಿಯ ಹಬ್ಬ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಸಮಯದಲ್ಲಿ ಚಂದ್ರಚೂಡ್ ಮನೆಗೆ ಮಹಾರಾಷ್ಟ್ರದ...

ಸ್ವಂತ ಕುಟುಂಬ ಒಡೆಯುವುದನ್ನು ಸಮಾಜ ಇಷ್ಟಪಡಲ್ಲ, ನನ್ನ ತಪ್ಪಿನ ಅರಿವಾಗಿದೆ: ಅಜಿತ್ ಪವಾರ್

"ಕುಟುಂಬಗಳಲ್ಲಿನ ಬಿರುಕುಗಳನ್ನು ಸಮಾಜವು ಇಷ್ಟಪಡುವುದಿಲ್ಲ. ನನ್ನ ತಪ್ಪಿನ ಅರಿವು ನನಗಾಗಿದೆ" ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಪತ್ನಿ ಸುನೇತ್ರಾ ಮತ್ತು ಸೋದರಸಂಬಂಧಿ ಸುಪ್ರಿಯಾ ಸುಳೆ ನಡುವಿನ...

ಮಹಾರಾಷ್ಟ್ರ ಚುನಾವಣೆ | ಆರ್‌ಎಸ್‌ಎಸ್‌ ವಿರೋಧ ಇದ್ದರೂ ಅಜಿತ್ ಜೊತೆ ಬಿಜೆಪಿ ಮೈತ್ರಿ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಕ್ಕೆ ಆರ್‌ಎಸ್‌ಎಸ್‌ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿದುಬಂದಿದೆ. ಆದರೂ, ಅಜಿತ್ ಅವರ ಎನ್‌ಸಿಪಿ ಜೊತೆ ಮೈತ್ರಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಾರಾಷ್ಟ್ರ ಚುನಾವಣೆ