ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂದೆಯನ್ನು ಟೀಕಿಸಿದ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ವಿರುದ್ಧ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ ವಾಗ್ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲೇ ಈ ಹಿಂದೆ ಉದ್ಧವ್ ಠಾಕ್ರೆ...
ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪೂರ್ವಯೋಜಿತ ಪಿತೂರಿಯಂತೆ ಕಾಣುತ್ತದೆ. ಗುಂಪು ನಿರ್ದಿಷ್ಟ ಮನೆಗಳು ಮತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ. ಹಾಗೆಯೇ 'ಛಾವಾ' ಸಿನಿಮಾದಿಂದಾಗಿ...
ಇವರ ಹೆಸರು ನಿತೇಶ್ ರಾಣೆ. ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆಯ ಸಚಿವ. ಕ್ಯಾಬಿನೇಟ್ ದರ್ಜೆಯ ಮಿನಿಸ್ಟರ್. ಇವರು ಮೊದಲು ಕಾಂಗ್ರೆಸ್‌ನಲ್ಲಿದ್ದರು. ನರೇಂದ್ರ ಮೋದಿಯವರನ್ನು, ಗುಜರಾತ್ ಮಾದರಿಯನ್ನು ಕಟುವಾಗಿ...
ಮಹಾರಾಷ್ಟ್ರದ ಮರಾಠವಾಡ ಮತ್ತು ವಿದರ್ಭದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಅಧಿಕವಾಗುತ್ತಿದ್ದು, ಈ ಬಗ್ಗೆ ಶನಿವಾರ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಕೃಷಿಕರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಹೊಸ...
ಆಟವಾಡುತ್ತಿದ್ದ ಮಕ್ಕಳು ಸೂಟ್‌ಕೇಸ್ ಒಂದನ್ನು ನೋಡಿ ಕುತೂಹಲದಿಂದ ಸೂಟ್‌ಕೇಸ್ ತೆರೆದಾಗ ಅದರಲ್ಲಿ ಮಹಿಳೆಯೊಬ್ಬರ ರುಂಡ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ನಡೆದಿದೆ.
ಪಾಲ್ಘಾರ್ ಜಿಲ್ಲೆಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು...