ಹಿಮಾಲಯದ ತಪ್ಪಲಿನ ಕೆಲವು ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ತೀವ್ರ ಬಿಸಿಲಿನ ದಿನಗಳನ್ನು ಕಾಣುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಶುಕ್ರವಾರ ತನ್ನ...
ಕಬ್ಬು ಕೊಯ್ಲಿನ ಋತುವನ್ನೇ ನೆಚ್ಚಿಕೊಂಡಿರುವ ಬಡ ಕಾರ್ಮಿಕ ಕುಟುಂಬಗಳು ಬೇರೆ ಬೇರೆ ರಾಜ್ಯಗಳಿಂದ ಕೂಲಿಗಾಗಿ ಮಹಾರಾಷ್ಟ್ರದ ಕಬ್ಬು ಬೆಳೆಯುವ ಊರುಗಳಿಗೆ ವಲಸೆ ಬರುತ್ತವೆ. ಮುಟ್ಟಾಗುವ ಮಹಿಳೆಯರು ರಜೆ ತೆಗೆದುಕೊಂಡರೆ ತಮ್ಮ ಕೆಲಸ ಕುಂಠಿತವಾಗುತ್ತದೆ...
ಮುಂಬೈನ ಮೀರಾ ರೋಡ್ ಉಪನಗರದ ನಯಾ ನಗರದಲ್ಲಿ ಇತ್ತೀಚೆಗೆ ಇಬ್ಬರು ಭದ್ರತಾ ಸಿಬ್ಬಂದಿಯ ಮೇಲೆ ನಡೆದ ಚಾಕು ದಾಳಿ ನಡೆಸಿದ ಆರೋಪಿಯ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್,...
ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ನಡೆದಂತೆ ಪಶ್ಚಿಮ ಬಂಗಾಳದಲ್ಲೂ ಶಾಸಕರ ಕುದುರೆ ವ್ಯಾಪಾರ ನಡೆಸಲು ಬಿಜೆಪಿ ಹೊಂಚು ಹಾಕುತ್ತಿದ್ದು, ಇದನ್ನು ತಡೆಯಲು ಮುಂಬರುವ ಚುನಾವಣೆಯಲ್ಲಿ ಟಿಎಂಸಿಗೆ ಮೂರನೇ ಎರಡರಷ್ಟು ನಿಚ್ಚಳ ಬಹುಮತ ನೀಡುವಂತೆ...
ರಾಜಕೀಯ ಪ್ರತಿಭಟನಾ ರ‍್ಯಾಲಿಯಿಂದಾಗಿ ಉಂಟಾದ ಭಾರಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ್ದ ಮಹಿಳೆಯೊಬ್ಬರು, ವಾಹನದಿಂದ ಕೆಳಗಿಳಿದು ಬಂದು ಮಹಾರಾಷ್ಟ್ರದ ಬಿಜೆಪಿ ಸಚಿವ ಗಿರೀಶ್ ಮಹಾಜನ್ ಹಾಗೂ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಮುಂಬೈನ...