ಮಹಾರಾಷ್ಟ್ರದಲ್ಲಿ ಇಬ್ಭಾಗವಾದ ಶಿವಸೇನೆಯನ್ನು ಮತ್ತೆ ಒಂದುಗೂಡಿಸುವ ಮತ್ತು ಶಿವಸೇನೆ (ಶಿಂದೆ) ಬಣವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಪ್ರಯತ್ನವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಾಡುವಂತಿದೆ. "2019ರಲ್ಲಿ ಏಕನಾಥ್ ಶಿಂದೆ ಅವರನ್ನೇ ಸಿಎಂ...
'ಲವ್ ಜಿಹಾದ್ʼ ವಿರುದ್ಧ ಕಾನೂನು ರೂಪಿಸುವ ಮಹಾರಾಷ್ಟ್ರ ಸರಕಾರದ ಕ್ರಮಕ್ಕೆ ಎನ್‌ಡಿಎ ಮೈತ್ರಿಪಕ್ಷದ ನಾಯಕ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರನ್ನು ಸಮಾನರು ಎಂದು ಪರಿಗಣಿಸುತ್ತಾರೆ...
ಹಾಜಿ ಮಲಾಂಗ್ ದರ್ಗಾದ ಉರುಸ್ ಉತ್ಸವದ ವೇಳೆ ಕೋಮುವಾದಿ ಹಿಂದುತ್ವವಾದಿಗಳ ಗುಂಪೊಂದು ಕೇಸರಿ ಧ್ವಜ ಬೀಸುತ್ತಾ, 'ಜೈ ಶ್ರೀರಾಮ್' ಘೋಷಣೆ ಕೂಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮಲಂಗ್ ಗಡ್‌ನಲ್ಲಿ ನಡೆದಿದೆ. ಘಟನೆಯ...
ಹಿಂದುತ್ವವಾದಿಗಳು ಪ್ರಚಾರ ಮಾಡುತ್ತಿರುವ ನಾನಾ ರೀತಿಯ 'ಜಿಹಾದ್' ಆಗ್ಗಾಗ್ಗೆ ಚರ್ಚೆಗೆ ಬರುತ್ತಲೇ ಇದೆ. ಜಿಹಾದ್ ಹೆಸರಿನಲ್ಲಿ ಮುಸ್ಲಿಮರ ವಿರುದ್ಧ ಕೋಮುದ್ವೇಷ ಬಿತ್ತುವುದು ಹೆಗ್ಗಿಲ್ಲದೆ ನಡೆಯುತ್ತಿದೆ. ಇದೀಗ, ಮಹಾರಾಷ್ಟ್ರದಲ್ಲಿ 'ಲವ್ ಜಿಹಾದ್' ಮತ್ತು ಬಲವಂತದ...
ಮಹಾರಾಷ್ಟ್ರ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಹರ್ಷವರ್ಧನ್ ಸಪ್ಕಲ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ವಿಜಯ್ ನಾಮದೇವರಾವ್ ವಡೆತ್ತಿವಾರ್ ಅವರ ನೇಮಕಕ್ಕೂ ಅನುಮೋದನೆ ನೀಡಿದ್ದಾರೆ.