ಏಕನಾಥ್ ಶಿಂಧೆ ಬಣ ತೊರೆಯಲಿರುವ 22 ಶಾಸಕರು, 9 ಸಂಸದರು?

ಮಾತೃಪಕ್ಷದ ಕಡೆಗೆ ಒಲವು ತೋರಿಸುತ್ತಿರುವ ಶಿವಸೇನೆಯ ಶಿಂಧೆ ಬಣ ಶಾಸಕರುಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಭಿನ್ನಮತ ಎಂದ ಸಾಮ್ನಾಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಶಿವಸೇನೆಯ 22 ಶಾಸಕರು ಮತ್ತು ಒಂಬತ್ತು ಲೋಕಸಭಾ...

ಮುಂಬೈ | ಮೂರು ತಿಂಗಳಲ್ಲಿ 383 ಬಾಲಕಿಯರು, ಮಹಿಳೆಯರು ನಾಪತ್ತೆ : ವರದಿ

ಮುಂಬೈ ಸೇರಿ ಮಹಾರಾಷ್ಟ್ರದಲ್ಲಿ 3,594 ಮಹಿಳೆಯರ ನಾಪತ್ತೆ ಪ್ರಕರಣಗಳು ಪತ್ತೆಪೊಲೀಸ್‌ ವರದಿಯ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಮಾಹಿತಿಮಹಾರಾಷ್ಟ್ರದಲ್ಲಿ ಕಳೆದ ಮೂರು ತಿಂಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಪೈಕಿ ಮುಂಬೈ ನಗರದಲ್ಲಿ ಹೆಚ್ಚು...

ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ; ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯವೆದ್ದಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಉದ್ಧವ್‌ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಅಲ್ಲದೆ ಇದೇ ಸಂದರ್ಭದಲ್ಲಿ ಮಹಾ ವಿಕಾಸ್ ಅಘಾಡಿ...

ಬೆಳಗಾವಿ | ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಎಂಇಎಸ್‌ ಕಪ್ಪು ಬಾವುಟ ಪ್ರದರ್ಶನ

ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ...

ಎನ್‌ಸಿಪಿ ಅಧ್ಯಕ್ಷ ಸ್ಥಾನ ತೊರೆಯುವ ನಿರ್ಧಾರ ಪ್ರಕಟಿಸಿದ ಶರದ್‌ ಪವಾರ್‌

ರಾಜಕೀಯದಲ್ಲಿ ಮುಂದುವರಿಯುವುದಾಗಿ ಪವಾರ್‌ ಸ್ಪಷ್ಟನೆಮಹಾರಾಷ್ಟ್ರ ಒಕ್ಕೂಟ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರಶರದ್‌ ಪವಾರ್‌ ಅವರು ತಾವು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಸ್ಥಾನ ತೊರೆಯುತ್ತಿರುವುದಾಗಿ ಮಂಗಳವಾರ (ಮೇ 2) ಘೋಷಿಸಿದ್ದಾರೆ.ಮಹಾರಾಷ್ಟ್ರದ...

ಜನಪ್ರಿಯ

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

Tag: ಮಹಾರಾಷ್ಟ್ರ