ಪುಣೆ ಮೂಲದ ರೋಗಿಯೊಬ್ಬರು 'ಗಿಲ್ಲಾನ್ ಬರ್ರೆ ಸಿಂಡ್ರೋಮ್'(ಜಿಬಿಎಸ್) ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಇವರು ಖಾಸಗಿ ಕೆಲಸದ ನಿಮಿತ್ತ ಸ್ವಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ ಪುಣೆಯಲ್ಲಿ...
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದ್ದು, ಮಹಾರಾಷ್ಟ್ರ ಸರ್ಕಾರವು ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ ಎಂದು ವಿರೋಧ ಪಕ್ಷ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಮತದಾರರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ ಮತ್ತು 2024ರ ನವೆಂಬರ್‌ನಲ್ಲಿ ನಡೆದ...
ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮಹಾರಾಷ್ಟ್ರದ ಭಂಡಾರಾದಲ್ಲಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆ 5 ಕಿ.ಮೀ ದೂರದವರೆಗೂ ಕೇಳಿಬಂದಿದೆ....
ಸುಮಾರು 77 ವರ್ಷದ ವೃದ್ಧೆ ಮೇಲೆ ಹಲ್ಲೆಗೈದು, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಿ ಗ್ರಾಮಸ್ಥರು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.
ಅಮರಾವತಿ ಜಿಲ್ಲೆಯ ರೆತ್ಯಾಖೇಡ ಗ್ರಾಮದಲ್ಲಿ ಘಟನೆ ನಡೆದಿದೆ....
ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತವಾದ ವಿಚಾರದಲ್ಲಿ ವಿಪಕ್ಷ ನಾಯಕರುಗಳು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಮಹಾರಾಷ್ಟ್ರದಲ್ಲಿ ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲ, ಇನ್ನು ಜನ ಸಾಮಾನ್ಯರ ಗತಿಯೇನು" ಎಂದು ವಿಪಕ್ಷ...