ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಬಹುಮತ ಪಡೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವ ಸರ್ಕಸ್ ನಡೆಸುತ್ತಿದೆ. ಇವೆಲ್ಲವುದರ ನಡುವೆ ಮಹಾರಾಷ್ಟ್ರದಲ್ಲಿ ಮತದಾನದ ದತ್ತಾಂಶವು ಸಾಕಷ್ಟು...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎರಡೇ ದಿನಗಳ ನಂತರ, ಮುಂಬೈ ಮತ್ತು ಇತರ ಹಲವಾರು ನಗರಗಳಲ್ಲಿ ಸಿಎನ್‌ಜಿ ಬೆಲೆಯನ್ನು ಕೆಜಿಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಮುಂಬೈ ಸೇರಿದಂತೆ ದೇಶದ...
ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ ಆರೋಪದಡಿ ಪತ್ನಿಯ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಗ್ಲೆಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಸಣ್ಣಪುಟ್ಟ ವಿಚಾರಗಳಿಗೆ ಪದೇ ಪದೇ ಜಗಳವಾಡುತ್ತಿದ್ದರು....
ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ತಂತ್ರ ಮಾಡುವುದರಲ್ಲೂ ನಾವು ವಿಫಲವಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಹಾರಾಷ್ಟ್ರದಲ್ಲಿ ನಾವು ಕಾಂಗ್ರೆಸ್ ಒಕ್ಕೂಟ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಹಿನ್ನೆಡೆ ಕಾಣುತ್ತಿದ್ದಂತೆ ಶಿವಸೇನೆ (ಉದ್ದವ್ ಠಾಕ್ರೆ) ಬಣ ನಾಯಕ ಸಂಜಯ್ ರಾವತ್, "ಏನೋ ನಡೆದಿದೆ, ಇದು ಜನರ ತೀರ್ಪಾಗಿರಲು ಸಾಧ್ಯವಿಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ...