ಮೊದಲಿಗೆ ಬಾಲಗಂಗಾಧರ ತಿಲಕ್ ಗಣೇಶೋತ್ಸವಕ್ಕೆ ಅಡಿಗಲ್ಲು ಹಾಕಿದರು. ಆ ನಂತರ ಅದು ಆರ್‌ಎಸ್‌ಎಸ್ ಆಚರಣೆಗಳಲ್ಲಿ ಸೇರಿಹೋಯಿತು. ಬಿಜೆಪಿ ಬಂದ ಮೇಲೆ, ರಾಜಕೀಯಕ್ಕೆ ಧರ್ಮ ಪ್ರವೇಶವಾಯಿತು. ನಂತರ ಸಾರ್ವಜನಿಕ ಗಣೇಶೋತ್ಸವ ಕೋಮುವಾದದ ರೂಪ ಪಡೆಯಿತು....
ಮುಂದಿನ ದಿನಗಳಲ್ಲಿ ನಡೆಯುವ ನಾಲ್ಕು ರಾಜ್ಯಗಳ ಚುನಾವಣೆ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿವೆ. ಆಂತರಿಕ ಬಂಡಾಯ, ಆಡಳಿತ ವಿರೋಧಿ ಅಲೆಯನ್ನು ಎದುರಾಗಿದೆ. ಇದೆಲ್ಲವನ್ನೂ ಭೇದಿಸಿ ಬಿಜೆಪಿ ಹೊರಬರುವುದೇ? ಬಿಜೆಪಿ ಎದುರಿಸುತ್ತಿರುವ ಸವಾಲುಗಳು ಕಾಂಗ್ರೆಸ್‌ಗೆ...
"ಕುಟುಂಬಗಳಲ್ಲಿನ ಬಿರುಕುಗಳನ್ನು ಸಮಾಜವು ಇಷ್ಟಪಡುವುದಿಲ್ಲ. ನನ್ನ ತಪ್ಪಿನ ಅರಿವು ನನಗಾಗಿದೆ" ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಪತ್ನಿ ಸುನೇತ್ರಾ ಮತ್ತು ಸೋದರಸಂಬಂಧಿ ಸುಪ್ರಿಯಾ ಸುಳೆ ನಡುವಿನ...
ಅಂತಾರಾಜ್ಯಗಳಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ನಾಲ್ವರನ್ನು ವಿಜಯಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ.
ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಎಸ್‌ಪಿ...
ಕೋಲ್ಕತಾದ ಆರ್ ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಘಟನೆ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲೇ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 19 ವರ್ಷದ ಟ್ರೈನಿ ನರ್ಸ್ ಮೇಲೆ...