ಮಹಾರಾಷ್ಟ್ರದಲ್ಲಿ ವಿಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಉದ್ಧವ್ ಹೇಳಿದ್ದೇನು?

ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಮೈತ್ರಿ 'ಮಹಾವಿಕಾಸ್ ಅಘಾಡಿ' (ಎಂವಿಎ) ಕೂಟದ ಮುಖ್ಯಮಂತ್ರಿ ಮುಖ, ಅಭ್ಯರ್ಥಿ ಯಾರು ಎಂಬುದನ್ನು ಸೂಕ್ತ ಸಮಯದಲ್ಲಿ ಮೈತ್ರಿಯು ಬಹಿರಂಗಪಡಿಸುತ್ತದೆ. ಆದರೆ, ಬಿಜೆಪಿ...

‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

'ಎನ್‌ಜಿಒಗಳಲ್ಲಿ ನಗರ ನಕ್ಸಲರು' ನುಸುಳಿದ್ದಾರೆ ಮತ್ತು ಅವರು ಸರ್ಕಾರದ ವಿರುದ್ಧ ಸಕ್ರಿಯವಾಗಿ ಸುಳ್ಳು ಹರಡುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆ ನೀಡಿದ ಒಂದು ವಾರದ ನಂತರ ಪುಣೆ ಮೂಲದ ಸಂಘಟನೆಯೊಂದು...

ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ದೂಷಿಸಿದ ಶಿಂದೆ ಬಣದ ನಾಯಕ

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ಏಕನಾಥ್ ಶಿಂದೆ ಬಣದ ನಾಯಕ ದೂಷಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ಮಹಾಯುತಿ ಒಕ್ಕೂಟ...

ವಿಧಾನಸಭಾ ಚುನಾವಣೆಗಳಿಗೆ ತಂತ್ರ ರೂಪಿಸಲು ಕಾಂಗ್ರೆಸ್ ಸರಣಿ ಸಭೆ

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ ಕಾಂಗ್ರೆಸ್, ಈಗ ವಿಧಾನಸಭಾ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಜಾರ್ಖಂಡ್, ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತನ್ನ ಹೋರಾಟವನ್ನು...

ದ್ರೋಹಿಗಳನ್ನು ಮತ್ತೆ ನಮ್ಮ ಪಕ್ಷಕ್ಕೆ ಸೇರಿಸುವುದಿಲ್ಲ: ಶರದ್ ಪವಾರ್

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಸೋದರಳಿಯ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಮತ್ತೆ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬಹುದು ಎಂಬ ಸುದ್ದಿಗಳನ್ನು ಪವಾರ್ ತಳ್ಳಿಹಾಕಿದ್ದಾರೆ....

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: ಮಹಾರಾಷ್ಟ್ರ

Download Eedina App Android / iOS

X