ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ, ಬಿಜೆಪಿಯ 'ಚಾರ್‌ ಸೌ ಪಾರ್' ಚುನಾವಣೆ ಸೋಲಿಗೆ ಕಾರಣ ಎಂದು ಬಿಜೆಪಿಯ ಮಿತ್ರ ಪಕ್ಷ ಎನ್‌ಸಿಪಿ (ಅಜಿತ್ ಪವಾರ್ ಬಣ)...

ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ

ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಕೇಂದ್ರ ಸರ್ಕಾರದಲ್ಲಿ ಎನ್‌ಸಿಪಿ (ಅಜಿತ್ ಬಣ) ಮತ್ತು ಶಿವಸೇನೆ (ಶಿಂಧೆ ಬಣ)ದ ಸಂಸದರಿಗೆ ಸಚಿವ ಸ್ಥಾನ ಸಿಗದಿರುವುದು ಮಾತ್ರವಲ್ಲ, ಆರ್‌ಎಸ್‌ಎಸ್‌ ಮುಖವಾಣಿ...

ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ 'ಅಲೆದಾಡುವ ಆತ್ಮ' ಹೇಳಿಕೆಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರು ತಿರುಗೇಟು ನೀಡಿದ್ದಾರೆ. ತನ್ನನ್ನು ತಾನು...

ಮಹಾರಾಷ್ಟ್ರ ಚುನಾವಣೆಗೆ ಸಿದ್ಧರಾಗಿರಿ: ಎನ್‌ಸಿಪಿ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ಧರಾಗಿರಿ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಎನ್‌ಸಿಪಿ (ಶರದ್‌ಚಂದ್ರ ಪವಾರ್) ಪಕ್ಷದ...

ಮೋದಿಯ ಸಚಿವ ಸಂಪುಟ ಸೇರಲಿದ್ದಾರಾ ಮಹಾರಾಷ್ಟ್ರದ ಸಂಸದೆ ರಕ್ಷಾ ಖಡ್ಸೆ?

2024ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ರೇವರ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ರಕ್ಷಾ ಖಡ್ಸೆ ಅವರು ಗೆಲುವು ಕಂಡಿದ್ದಾರೆ. ಜೂನ್ 9ರಂದು ಸಾಯಂಕಾಲ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಮತ್ತು...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: ಮಹಾರಾಷ್ಟ್ರ

Download Eedina App Android / iOS

X