ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಜ್ಞಾಹೀನರಾದ ಘಟನೆ ಇಂದು ನಡೆದಿರುವುದಾಗಿ ವರದಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿಯ ಹಿರಿಯ...

30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಅನುಮತಿ

ುಪ30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ತಕ್ಷಣವೇ ಗರ್ಭಪಾತ ಮಾಡಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಾಲಕಿಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ಬಾಲಕಿಗೆ...

ಮಹಾರಾಷ್ಟ್ರ | ಮಹಾ ವಿಕಾಸ್‌ ಅಘಾಡಿ ವಿಪಕ್ಷ ಮೈತ್ರಿಕೂಟದ ಸೀಟ್ ಒಪ್ಪಂದ ಅಂತಿಮ: 21 ಸ್ಥಾನಗಳಿಗೆ ಸ್ಪರ್ಧಿಸಲಿರುವ ಠಾಕ್ರೆ ತಂಡ

ಚುನಾವಣೆ ಪ್ರಾರಂಭವಾಗುವ ಕೆಲವು ದಿನಗಳ ಮುಂಚೆ ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ ರಾಜ್ಯದ 48 ಲೋಕಸಭಾ ಸ್ಥಾನಗಳಿಗೆ ಒಪ್ಪಂದ ಮಾಡಿಕೊಂಡಿದೆ. ಈ ಬಗ್ಗೆ ಮೈತ್ರಿಕೂಟದ ಹಿರಿಯ ನಾಯಕರು ಏ.9ರಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ...

ಮಹಾರಾಷ್ಟ್ರ | ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ; ಉಸಿರುಗಟ್ಟಿ ಏಳು ಮಂದಿ ಸಾವು

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಟೈಲರಿಂಗ್ ಅಂಗಡಿಯಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಉಸಿರುಗಟ್ಟಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಂಟೋನ್ಮೆಂಟ್ ಪ್ರದೇಶದ ದಾನಾ ಬಜಾರ್‌ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4...

ಉದ್ಧವ್ ಠಾಕ್ರೆ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್

ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಬಣದ ಶಿವಸೇನೆ(ಯುಬಿಟಿ) ಮುಂಬೈನ ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್‌ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...

ಜನಪ್ರಿಯ

ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ 26 ನೇ ವಾರ್ಷಿಕ ಮಹಾಸಭೆ

ಸರ್ಕಾರ ಕಾರ್ಮಿಕರ ಇಎಸ್ಐ ಸಮಸ್ಯೆ ಬಗೆಹರಿಸಬೇಕು ಶಾಶ್ವತ ಪರಿಹಾರಕ್ಕೆ ಕುಂದಾಪುರದಲ್ಲಿ ಸರ್ಕಾರ...

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...

ಉಡುಪಿ ಜಿಲ್ಲೆಯಲ್ಲಿ ಜಲಕ್ಷಾಮದ ಆತಂಕ: 123 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ

ಎಲ್‌ ನಿನೊ ಪ್ರಭಾವ, ಮಳೆಯ ಕೊರತೆ ಹಾಗೂ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ...

ತುಮಕೂರು | ವೀಳ್ಯದೆಲೆ ಬಳ್ಳಿ’ ಆತ್ಮಕಥನ ಜನಾರ್ಪಣೆ

 ‘ಇಲ್ಲದ ಭಾರತ, ಉಳ್ಳವರ ಭಾರತ’ದ ಸೃಷ್ಟಿ ವೇಗ ಪಡೆದುಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ,...

Tag: ಮಹಾರಾಷ್ಟ್ರ