ಮರಾಠಿ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಮರಾಠಿ ಸಂಘಟನೆಗಳು ತೀವ್ರ...
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮಾವಲ್ ತಾಲೂಕಿನ ಕುಂದಮಾಲ ಬಳಿ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ 30 ವರ್ಷ ಹಳೆಯದಾದ ಕಬ್ಬಿಣದ ಸೇತುವೆ ಭಾನುವಾರ ಕುಸಿದಿದೆ.
ವಾರಾಂತ್ಯದ ಪಿಕ್ನಿಕ್ ತಾಣವಾಗಿ ಈ ಪ್ರದೇಶ ಜನಪ್ರಿಯವಾಗಿದ್ದರಿಂದ ಸಾವಿರಾರು...
ಸರ್ಕಾರಿ ಅಧಿಕಾರಿಯ ಮೇಲೆ ಮೀನು ಎಸೆದ ಮತ್ತು ಅವರನ್ನು ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಿಜೆಪಿ ಸಚಿವ ನಿತೇಶ್ ರಾಣೆ ಮತ್ತು ಇತರ 30 ಜನರನ್ನು ಮಹಾರಾಷ್ಟ್ರದ ಸಿಂಧುದುರ್ಗದ ನ್ಯಾಯಾಲಯವು ಖುಲಾಸೆಗೊಳಿಸಿದೆ.
2017ರ ಜುಲೈ...
ವ್ಯಕ್ತಿಯೋರ್ವ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ನಡೆದಿದೆ. ಸದ್ಯ ಆರೋಪಿ ಚೋಟ್ಯಾ ಸುಂದರ್ ಖೋಬ್ರಗಡೆ(30) ಅನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 17ರಂದು ಗಿಟ್ಟಿಖಾದನ್...
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ...