ಮಹಾರಾಷ್ಟ್ರ | ನಿರ್ಮಾಣ ಹಂತದ ದೇವಾಲಯದ ಛಾವಣಿ ಕುಸಿತ; 7 ಸಾವು, 30 ಮಂದಿಗೆ ಗಾಯ

ನಿರ್ಮಾಣ ಹಂತದಲ್ಲಿದ್ದ ಹನುಮನ ದೇವಾಲಯದ ಮೇಲ್ಛಾವಣಿ ಕುಸಿದು ಬಿದ್ದು, 7 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದುರ್ಘಟನೆ ಮಹಾರಾಷ್ಟ್ರದ ಪರಭಣಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಇಂದು (ಜೂ.20) ಮಧ್ಯಾಹ್ನ ಪರಭಣಿ ಜಿಲ್ಲೆಯ...

ಸಿಸಿಟಿವಿ ಕಣ್ಗಾವಲು, ನೆರೆಯವರೊಂದಿಗೆ ಮಾತನಾಡಿದರೆ ಥಳಿತ: ವೈದ್ಯ ಪತಿಯ ವಿಕೃತಿಗೆ ಹೆಂಡತಿ ಬಲಿ

ವಿವಾಹವಾದ ಕೇವಲ ಒಂದೂವರೆ ತಿಂಗಳಲ್ಲೇ 26 ವರ್ಷದ ನವವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್‌ನಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳ, ದೈಹಿಕ ಹಿಂಸೆ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ...

ಮೈಬಣ್ಣ, ರೂಪದ ಟೀಕೆಗಳಿಗೆ ಬ್ಯಾಟ್‌ನಿಂದಲೇ ಉತ್ತರ: ಟ್ರೋಲಿಗರ ಬೆವರಿಳಿಸಿದ ಭಾರತಿ ಫುಲ್ಮಾಲಿ

ಕ್ರಿಕೆಟ್ ಮೈದಾನದಲ್ಲಿ ಆಟಗಾರರ ಪ್ರತಿಭೆ, ಶ್ರಮ ಮತ್ತು ಸಾಧನೆಗಿಂತ ಅವರ ಮೈಬಣ್ಣ ಹಾಗೂ ರೂಪವನ್ನು ಟೀಕಿಸುವ ವಿಕೃತ ಮನಸ್ಸುಗಳಿಗೆ ಭಾರತೀಯ ಮಹಿಳಾ ಕ್ರಿಕೆಟರ್ ಭಾರತಿ ಫುಲ್ಮಾಲಿ ತಕ್ಕ ಉತ್ತರ ನೀಡಿದ್ದಾರೆ. ತಮ್ಮ ಕಪ್ಪು...

ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಸಾವು; ತನಿಖೆಗೆ ಆದೇಶ

ವಿಷಪೂರಿತ ಮದ್ಯ ಸೇವಿಸಿ ಒಂದೇ ದಿನ 17 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಮಹಾರಾಷ್ಟ್ರದ ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್ ಜಿಲ್ಲೆಗಳಲ್ಲಿ ನಡೆದಿದೆ. ಈ ಎರಡೂ ಜಿಲ್ಲೆಗಳ ಹಡಪ್ಸರ್, ದಪೋಡಿ ಹಾಗೂ ಫುಗೆವಾಡಿ ಪ್ರದೇಶಗಳಲ್ಲಿ...

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಮೂವರು ಕಾಮುಕರ ಬಂಧನ

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಯೊಬ್ಬರ ಮೇಲೆ ಕಾಮುಕರ ಗುಂಪೊಂದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರ ಪುಣೆಯಲ್ಲಿ ನಡೆದಿದೆ. ಪುಣೆಯ ಪ್ರತಿಷ್ಠಿತ ಪ್ರದೇಶವಾದ ಕೋರೆಗಾಂವ್ ಪಾರ್ಕ್‌ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರಕರಣದಲ್ಲಿ ಮೂವರು ಕಾಮುಕರನ್ನು...

ಜನಪ್ರಿಯ

ಏಷ್ಯನ್ ಪ್ಯಾರಾ ಗೇಮ್ಸ್: ಸಂದೀಪ್, ಹನಿಗೆ ವಿಶ್ವ ದಾಖಲೆಯ ಚಿನ್ನ; ಭಾರತಕ್ಕೆ 100ನೇ ಪದಕದ ಸಂಭ್ರಮ

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಅಥ್ಲೀಟ್‌ಗಳು...

ಅರುಣಾಚಲ ಗಡಿಯ ಹಲವೆಡೆ ಚೀನಾ ಸೇನೆ ಜೊತೆ ಸಂಘರ್ಷ ಮುಂದುವರಿಕೆ: ಐಟಿಬಿಪಿ ಮಹಾನಿರ್ದೇಶಕ

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ ಸೇನೆಯ ಜೊತೆಗಿನ ಮುಖಾಮುಖಿ ಹಾಗೂ...

ಟಿಬೆಟ್‌ನಲ್ಲಿ ಭೀಕರ ಭೂಕಂಪ: 16 ಸಾವು, ನೂರಾರು ಮನೆಗಳು ನೆಲಸಮ

ಟಿಬೆಟ್‌ನ ಉತ್ತರದ ಪರ್ವತ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಭೂಕಂಪ ಸಂಭವಿಸಿದೆ.‌...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

Tag: ಮಹಾರಾಷ್ಟ್ರ