ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕ ಆಗಿರುವುದರಿಂದ ಗಂಗಾ ನದಿಯ ದಡದಲ್ಲಿ ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ...
ಮಹಾ ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರಗಳನ್ನು ಪೋಸ್ಟ್ ಮಾಡುತ್ತಿರುವ ಮತ್ತು ಮಾರಾಟ ಮಾಡುತ್ತಿರುವ ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇತ್ತೀಚೆಗೆ ಉಂಟಾದ ಕಾಲ್ತುಳಿತದಲ್ಲಿ ಸುಮಾರು 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಆಡಳಿತವು ಹೇಳಿದೆ. ನಿಜವಾಗಿ ಇನ್ನೂ ಅಧಿಕ ಮಂದಿ ಮೃತಪಟ್ಟಿದ್ದಾರೆ, ಆದರೆ ನೈಜ ಮೃತರ...
ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಗಂಗಾ ನದಿಯಲ್ಲಿ ಫೀಕಲ್ ಕೋಲಿಫಾರ್ಮ್ (faecal coliform) ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ...
ಮಹಾ ಕುಂಭಮೇಳ ಕಾಲ್ತುಳಿತ ವಿಚಾರವನ್ನು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಸ್ತಾಪಿಸಿದ್ದಾರೆ. ಪ್ರಸ್ತುತ ಎಲ್ಲವೂ ಡಿಜಿಟಲೀಕರಣವಾಗಿರುವಾಗ ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ನಿಖರ ಸಂಖ್ಯೆಯನ್ನು ಈವರೆಗೂ ಯಾಕೆ ಬಹಿರಂಗಪಡಿಸಿಲ್ಲ ಎಂದು...