ಅಂಬೇಡ್ಕರ್ ಅವರು ತಮ್ಮ ಪರಿಶ್ರಮ ಮತ್ತು ಪಾಂಡಿತ್ಯದಿಂದ ಕೇವಲ ದಲಿತರಿಗಲ್ಲದೆ ಸಮ ಸಮಾಜದ ನಿರ್ಮಾಣಕ್ಕಾಗಿ ಎಲ್ಲರಿಗೂ ಒಳಿತಾಗುವಂತಹ ಸಂವಿಧಾನ ರಚಿಸಿದ್ದಾರೆ. ಆದರೆ ಇಂದು ರಾಜಕೀಯ ಲಾಭಕ್ಕಾಗಿ ಅದರ ಮೌಲ್ಯಗಳು ಮರೆಯಾಗುವ ಆತಂಕವಿದೆ ಎಂದು...
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಡಾ.ಸುಶೀಲಾ...
ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಡಿ.6)ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ...