ನಾಚಿಕೆ ಇಲ್ಲದ ಮೋದಿ ಸರ್ಕಾರಕ್ಕೆ ಕುಸ್ತಿಪಟು ಸಾಕ್ಷಿ ಮಲಿಕ್ ಕಣ್ಣೀರೇ ಸಾಕ್ಷಿ: ರಣದೀಪ್ ಸಿಂಗ್ ಸುರ್ಜೇವಾಲ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ...

ಲೈಂಗಿಕ ದೌರ್ಜನ್ಯ ಪ್ರಕರಣ | ಜು. 18ರಂದು ಹಾಜರಾಗಲು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಸಮನ್ಸ್ ಜಾರಿ

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಎರಡು ಪ್ರಕರಣ ದಾಖಲುಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕುಸ್ತಿಪಟುಗಳುಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌...

ವಿಜಯಪುರ | ಬ್ರಿಜ್‌ ಭೂಷಣ್‌ ಬಂಧನಕ್ಕೆ ಭೀಮ್‌ ಆರ್ಮಿ ಆಗ್ರಹ

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿಯ ಲೋಕಸಭಾ ಸದಸ್ಯ ರಾಷ್ಟೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ‌ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಭಾರತ ಸರ್ಕಾರ ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿಜಯಪುರ ಪಟ್ಟಣದ...

ಗೃಹ ಸಚಿವ ಅಮಿತ್ ಶಾ ಭೇಟಿಯಾದ ಕುಸ್ತಿಪಟುಗಳು | ತ್ವರಿತ ಕ್ರಮ, ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಗಡುವಿನ ಅವಧಿ ಪೂರ್ಣಗೊಂಡ ನಂತರ ಅಮಿತ್ ಶಾ ಭೇಟಿಗೆ ಸಮಯ ಕೋರಿದ್ದ ಕುಸ್ತಿಪಟುಗಳುಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಏಪ್ರಿಲ್ 21 ರಿಂದ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ...

ದಾವಣಗೆರೆ | ಮಹಿಳಾ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ರೈತ ಸಂಘ ಪ್ರತಿಭಟನೆ

ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆತನನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು...

ಜನಪ್ರಿಯ

ಸೆಕ್ಸ್‌ ವಿಡಿಯೊ ಪ್ರಕರಣ | ಪ್ರಜ್ವಲ್‌ಗೆ ದೇಶ ಬಿಡಲು ಸಹಕರಿಸಿದವರು, ಸಂತ್ರಸ್ತರಿಗೆ ನ್ಯಾಯ ಕೊಡಿಸುವರೇ?

ಸಾವಿರಾರು ಹೆಣ್ಣುಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡು, ಅದರ ವಿಡಿಯೊ ಮಾಡಿಕೊಂಡ ಆರೋಪಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

Tag: ಮಹಿಳಾ ಕುಸ್ತಿಪಟುಗಳು