ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಮುಂದುವರಿಸಲು ಅನುಮತಿ ನೀಡಿ
ಪೋಕ್ಸೋ ಪ್ರಕರಣ ದಾಖಲಾದರೂ ಬಂಧಿಸದೆ, ಪ್ರತಿಭಟನೆ ಹತ್ತಿಕ್ಕುವ ಯತ್ನ
ಭಾರತೀಯ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ...
ದೆಹಲಿಯಲ್ಲಿ ಮಹಿಳಾ ಕ್ರೀಡಾಪಟುಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮೇ 3ರಂದು ದೆಹಲಿ ವಿಶ್ವವಿದ್ಯಾಲಯದ ಮುಂಭಾಗ ಎಐಡಿಎಸ್‌ಒ ಕಾರ್ಯಕರ್ತರು ಮತ್ತು ಇತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಅವರ ಮೇಲೆ ಪೊಲೀಸ್ ಲಾಠಿ ಪ್ರಹಾರ ನಡೆಸಿದ್ದಾರೆ....
ಮಹಿಳಾ ಕುಸ್ತಿಪಟುಗಳು ಏಪ್ರಿಲ್ 23 ರಿಂದ ಪ್ರತಿಭಟನೆ
ಬ್ರಿಜ್ ಭೂಷಣ್ ವಿರುದ್ಧ ಎರಡು ಪ್ರಕರಣ ದಾಖಲು
ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ಬುಧವಾರ (ಮೇ 3) ಘರ್ಷಣೆ ಉಂಟಾಗಿದೆ.
ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ...