ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಭಾರತೀಯ ಮಹಿಳಾ ಕ್ರಿಕೆಟ್‌ನ ದಂತಕತೆ ಸ್ಮೃತಿ ಮಂಧಾನ ಅವರು ಐಸಿಸಿ ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ...
ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಹಿಳಾ ಟೀಮ್-ಇಂಡಿಯಾ ನಾಯಕಿ ಸ್ಮೃತಿ ಮಂದಾನಾ ವೇಗವಾಗಿ ಶತಕ ಬಾರಿಸಿದ್ದಾರೆ. ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಕ್ರಿಕೆಟ್‌ನಲ್ಲಿ ಕಡಿಮೆ ಬಾಲ್‌ಗಳಿಗೆ ಶತಕ ಸಿಡಿಸಿದ...
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ 60 ರನ್‌ಗಳ ಭಾರಿ ಅಂತರದಿಂದ ಗೆದ್ದಿದೆ. ಆ ಗೆಲುವಿನಲ್ಲಿ 77 ರನ್ ಬಾರಿಸಿದ ಸ್ಮೃತಿ ಮಂಧಾನ ಪಾಲು ದೊಡ್ಡದಿದೆ....
ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸುವ ಮೂಲಕ ಅತಿಹೆಚ್ಚು ಏಕದಿನ ಶತಕ ಸಾಧಿಸಿದ ಭಾರತೀಯ ಆಟಗಾರ್ತಿ ಎಂಬ...