ಮಧ್ಯಪ್ರದೇಶ | ಕಂಬಕ್ಕೆ ಕಟ್ಟಿ ಮಹಿಳೆಗೆ ಥಳಿತ; ನಾಲ್ವರ ಬಂಧನ

ಮನೆ ಖಾಲಿ ಮಾಡುವ ವಿಚಾರದಲ್ಲಿ ಮಹಿಳೆಯರಿಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈ ಪೈಕಿ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಗ್ವಾಲಿಯರ್‌ನ...

ಲಿಂಗಾಧಾರಿತ ದೌರ್ಜನ್ಯದ ವಿರುದ್ಧ 16 ದಿನಗಳ ‘ಆಕ್ಟಿವಿಸಮ್’ ಕಾರ್ಯಕ್ರಮ

ನವೆಂಬರ್ 25 ರಿಂದ ಡಿಸೆಂಬರ್ 10ರ ನಡುವೆ ಪ್ರತಿ ವರ್ಷ ನಡೆಯುವ "ಲಿಂಗಾಧಾರಿತ ದೌರ್ಜನ್ಯದ ವಿರುದ್ಧದ 16 ದಿನಗಳ ಆಕ್ಟಿವಿಸಮ್" ಎಂಬ ಜಾಗತಿಕ ಅಭಿಯಾನದ ಭಾಗವಾಗಿ ಬೆಂಗಳೂರಿನ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಕರ್ನಾಟಕ...

ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

ಲಿಂಗ ಸಮಾನತೆ, ಮಹಿಳೆಯರ ಸ್ವಾತಂತ್ರ್ಯ, ಸ್ವಾಭಿಮಾನ, ಲಿಂಗ ಸೂಕ್ಷ್ಮತೆಯ ಬಗ್ಗೆ ಮೊದಲು ಪೋಷಕರಿಗೆ, ನಂತರ ಮಕ್ಕಳಿಗೆ ಪಾಠ ಹೇಳುವ, ಜಾಗೃತಿ ಮೂಡಿಸುವ ಅಗತ್ಯವಿದೆ. ಮಹಿಳೆಯರ ಮೇಲಿನ ಅಪರಾಧಗಳು ನಿಲ್ಲಲು ನಾವು ವಿಭಿನ್ನವಾಗಿ ಏನು...

ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ 151 ಸಂಸದರು, ಶಾಸಕರ ವಿರುದ್ಧ ಎಫ್‌ಐಆರ್; ಬಿಜೆಪಿಗರೇ ಹೆಚ್ಚು

ಭಾರತದ ಎಲ್ಲ ರಾಜ್ಯಗಳು ಮತ್ತು ಸಂಸತ್ತಿನ 151 ಮಂದಿ ಶಾಸಕರು ಮತ್ತು ಸಂಸದರು ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪಗಳ ಮೇಲೆ ಎಫ್‌ಐಆರ್‌ಗಳು...

ಪ್ರಜ್ವಲ್‌, ರೇವಣ್ಣ ಲೈಂಗಿಕ ಹಗರಣ | ಪ್ರಜ್ಞಾವಂತ ನಾಗರಿಕರಿಂದ ಸಿಎಂಗೆ ಬಹಿರಂಗ ಪತ್ರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ‌ ಮತ್ತು ಅವನ ತಂದೆ ಹಾಗೂ ಶಾಸಕ ಎಚ್ ಡಿ ರೇವಣ್ಣ ನಡೆಸಿದ್ದಾರೆನ್ನಲಾದ ವಿಕೃತ ಲೈಂಗಿಕ ಹಗರಣವು ಅತ್ಯಂತ ಹೇಯವೂ, ನಾಗರಿಕ ಸಮಾಜ ತಲೆತಗ್ಗಿಸುವಂತಹುದೂ ಆಗಿದೆ. ಕೂಡಲೇ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಮಹಿಳಾ ದೌರ್ಜನ್ಯ

Download Eedina App Android / iOS

X