ಈ ಹಿಂದಿನ ಸರ್ಕಾರಗಳು ಮಾಡಿದಂತೆ ಅಧಿಕಾರಿಗಳನ್ನೋ, ಶಾಸಕಿಯನ್ನೋ ನಾಮನಿರ್ದೇಶನ ಮಾಡಿದರೆ ಅವರವರ ಕ್ಷೇತ್ರದ ಕಾರ್ಯಗಳಲ್ಲೆ ಮುಳುಗಿಹೋಗುವ ಅವರು ವಕ್ಫ್ ಬೋರ್ಡಿನಲ್ಲಿ ಎಷ್ಟರ ಮಟ್ಟಿಗೆ ಮಹಿಳಾಪರ ಧ್ವನಿ ಆಗುತ್ತಾರೆ, ಬೀದಿಗಿಳಿದು ಕೆಲಸ ಮಾಡುತ್ತಾರೆ ಎಂಬುದು...
ಸಾಹಿತ್ಯದ ಗಂಧಗಾಳಿ ಗೊತ್ತಿಲ್ಲದ ಜನರ ಮಾತುಗಳನ್ನು, ಭ್ರಷ್ಟರ ಭಾಷಣವನ್ನು ಸಾಹಿತ್ಯ ಸಮ್ಮೇಳನದ ವೇದಿಕೆಯಿಂದ ಜನ ಆಲಿಸಬೇಕಾಗಿದೆ. ಇದು ಎಂದಿಗೆ ನಿಲ್ಲುತ್ತದೋ ಅಂದು ಸಾಹಿತ್ಯ ಸಮ್ಮೇಳನಕ್ಕೊಂದು ಅರ್ಥ ಬರುತ್ತದೆ. ಕಸಾಪ, ಸ್ವಾಗತ ಸಮಿತಿಯವರೆಲ್ಲ ಸೇರಿ...
ಇದುವರೆಗೆ 86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಕೇವಲ ನಾಲ್ವರು ಮಹಿಳೆಯರು ಸಮ್ಮೇಳನದ ಅಧ್ಯಕ್ಷ ಗಾದಿ ಏರಿದ್ದಾರೆ. ಮಿಕ್ಕಂತೆ 82 ಸಮ್ಮೇಳನಗಳಲ್ಲಿ ಪುರುಷರೇ ಅಧ್ಯಕ್ಷರಾಗಿದ್ದಾರೆ. ಪ್ರತಿ ವರ್ಷ ನಡೆಯುವ ಸಾಹಿತ್ಯ...
ಮಹಿಳಾ ಸಮಾನತೆ ನಿಜವಾದ ಅರ್ಥದಲ್ಲಿ ಕಾರ್ಯರೂಪಕ್ಕೆ ಬರಬೇಕಾದರೆ ಮೊದಲು ಶಾಸನಸಭೆಗಳಲ್ಲಿ ಸಮಾನತೆ ಸಾಧ್ಯವಾಗಬೇಕು. ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ದೂರವಿಟ್ಟು ಮಹಿಳೆಯರ ಹಿತಾಸಕ್ತಿಯ ಬಗ್ಗೆ ಮಾತನಾಡುವ ಕಪಟ ರಾಜಕಾರಣದಿಂದ ರಾಜಕೀಯ ಪಕ್ಷಗಳು ಇನ್ನಾದರೂ ಹೊರಬರಬೇಕು....