ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಬಹುಮತವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ.
ಮಹಿಳಾ ಮತದಾನವು ಒಂದು ರಾಷ್ಟ್ರ ಮತ್ತು ರಾಜ್ಯದ ಬಹುಮತದ ಸರ್ಕಾರವನ್ನು ರಚಿಸುವಲ್ಲಿ...
ಸಕ್ಕರೆಯ ನಾಡು ಅಕ್ಕರೆಯಿಂದ ಸಕ್ಕರೆ ಹಂಚುವ ಅನ್ನದಾತರ ನೆಲ ಮಂಡ್ಯ. ರಾಷ್ಟ್ರಕವಿ ಕುವೆಂಪುರವರ ‘ನೇಗಿಲ ಕುಲದಲಡಗಿದೆ ಧರ್ಮ’ ಎನ್ನುವಂತೆ ಕಾಯಕ ಯೋಗಿಗಳು. ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಕೃಷಿಕರಿಂದ ಕೂಡಿದೆ.
ಮಂಡ್ಯದ ಹೋರಾಟದ ದನಿ...