ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ ಏನೇನು ದಾಖಲೆ ಇಟ್ಟುಕೊಂಡಿರಬೇಕು ಎಂಬ ಜಾಗೃತಿ ಮೂಡಿಸುವ ಕೆಲಸ ಸರ್ಕಾರದ ಕಡೆಯಿಂದ ಆಗಬೇಕಿದೆ. ಮಹಿಳೆಯರ ಹಕ್ಕುಗಳನ್ನು ರಕ್ಷಿಸುವುದೆಂದರೆ ಅದು ಪ್ರಜಾಪ್ರಭುತ್ವವನ್ನು...

ಉತ್ತರ ಕನ್ನಡ | ಸಮರ್ಥ ನಾಯಕನ ಆಯ್ಕೆಗೆ ಮತದಾನ ಅನಿವಾರ್ಯ: ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಅಭಿಮತ

ಉತ್ತರ ಕನ್ನಡ: ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ತಪ್ಪದೇ ಚಲಾಯಿಸುವ ಮೂಲಕ ಸಮರ್ಥ ಜನಪ್ರತಿನಿಧಿಯನ್ನು ಆಯ್ಕೆ ಮಾಡಿ, ಸುಭದ್ರ ದೇಶ ನಿರ್ಮಾಣ ಮಾಡಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...

ಲೋಕಸಭಾ ಚುನಾವಣೆ | ಗ್ಯಾರಂಟಿ ಯೋಜನೆಗಳು ಮಹಿಳಾ ಮತದಾನದ ಪ್ರಮಾಣವನ್ನು ಹೆಚ್ಚಿಸಲಿವೆಯೇ?

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಬಹುಮತವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಮಹಿಳಾ ಮತದಾನವು ಒಂದು ರಾಷ್ಟ್ರ ಮತ್ತು ರಾಜ್ಯದ ಬಹುಮತದ ಸರ್ಕಾರವನ್ನು ರಚಿಸುವಲ್ಲಿ...

ಮಂಡ್ಯ ಲೋಕಸಭಾ ಕ್ಷೇತ್ರ | ಯಾರ ಪಾಲಿಗೆ ಒಲಿಯಲಿದ್ದಾರೆ ಮಹಿಳಾ ಮತದಾರರು?

ಸಕ್ಕರೆಯ ನಾಡು ಅಕ್ಕರೆಯಿಂದ ಸಕ್ಕರೆ ಹಂಚುವ ಅನ್ನದಾತರ ನೆಲ ಮಂಡ್ಯ. ರಾಷ್ಟ್ರಕವಿ ಕುವೆಂಪುರವರ ‘ನೇಗಿಲ ಕುಲದಲಡಗಿದೆ ಧರ್ಮ’ ಎನ್ನುವಂತೆ ಕಾಯಕ ಯೋಗಿಗಳು. ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಕೃಷಿಕರಿಂದ ಕೂಡಿದೆ. ಮಂಡ್ಯದ ಹೋರಾಟದ ದನಿ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಮಹಿಳಾ ಮತದಾರರು