ಕರ್ನಾಟಕದಲ್ಲಿ ಇರುವ ಎಲ್ಲ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿನ ಖಜಾಂಜಿ ಹುದ್ದೆಯೂ ಸೇರಿ ಒಟ್ಟು ಹುದ್ದೆಗಳಲ್ಲಿ 30% ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ...
ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ ಸರ್ಕಾರ ಶನಿವಾರ ಹೊರಡಿಸಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ...
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಶಕ್ತಿಯುತ ಮಹಿಳೆಯರಿಂದ ಮಾತ್ರ ದೇಶದ...
ಎಲ್ಲ ಕ್ಷೇತ್ರವನ್ನೂ ಪುರುಷರೇ ಆವರಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಪಕ್ಷ, ಸರ್ಕಾರದೊಳಗೆ, ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಎಲ್ಲೆಲ್ಲೂ ಮಹಿಳೆಯರಿಗೆ ಸಿಗಬೇಕಾದ ಅವಕಾಶ, ಪ್ರಾತಿನಿಧ್ಯವನ್ನು ಕಸಿಯಲಾಗುತ್ತಿದೆ.
ಎರಡು ದಶಕಗಳಿಂದ ಸಂಸತ್ತಿನಲ್ಲಿ ದೂಳು ತಿನ್ನುತ್ತಾ ಬಿದ್ದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಕಳೆದ...
"ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಬಗ್ಗೆ ಘೋಷಣೆ ಮಾಡಿತು. ಆದರೆ ಜಾರಿ ಮಾಡಲಿಲ್ಲ. ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು. ಅವರಿಗೆ ನೀಜಕ್ಕೂ ಈ ವಿಚಾರದಲ್ಲಿ ಇಚ್ಛಾಶಕ್ತಿ ಇದ್ದರೆ ಈ ಚುನಾವಣೆಯಲ್ಲಿ...