ದೇಶದ ಮಹಿಳೆಯರ ಕನಸುಗಳು ಭಗ್ನಗೊಂಡಿವೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಲಾದ ಮಹಿಳಾ ಮೀಸಲಾತಿ ಮಸೂದೆಯು ನಿನ್ನೆ ಅಗತ್ಯವಿದ್ದ ಮೂರನೇ...
ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಮಹಿಳಾ ಮೀಸಲಾತಿಯ ಜತೆ ಕ್ಷೇತ್ರ ಮರುವಿಂಗಡಣೆ ಸೇರಿಸಿದ್ದರಿಂದ ಮಸೂದೆ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. "2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ...
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನಿಡುವ 2023ರ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಅಧಿನಿಯಮ) ಹೊಸದೇನಲ್ಲ. 128ನೇ ಸಂವಿಧಾನ ತಿದ್ದುಪಡಿ ಮಸೂದೆಯಾದ ಮಹಿಳಾ ಮೀಸಲಾತಿ...
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕು ಎಂದು ಬಹುಜನ ಸಮಾಜ...
ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವುದು, ಕ್ಷೇತ್ರ ಮರು ಹಂಚಿಕೆಯನ್ನು ಬಿಜೆಪಿಯು ತನ್ನ ಸೀಮಿತ ರಾಜಕೀಯ ಅಜೆಂಡಾಗೆ ಬಳಸಿಕೊಳ್ಳಬಾರದು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್) ಆಗ್ರಹಿಸಿದೆ. ಈ...