ಮಹಿಳಾ ಮೀಸಲಾತಿ ಈಗ ಪ್ರಮುಖ ವಿಷಯ ವಸ್ತುವಾಗಿದೆ. ಅಬ್ಬರದ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಹೊಳೆಯುವ ನಕ್ಷತ್ರವಾಗಿದೆ. ಮೀಸಲಾತಿ ಕಾರಣ ಸಂಸತ್ತು ಸದಸ್ಯರ ಸ್ಥಾನವು 543ರಿಂದ 850ಕ್ಕೆ ಹೆಚ್ಚಾಗಿ ಸಂಸತ್ತಿನ ಸಭಾಂಗಣದಲ್ಲಿ ಹೊಸ ಕುರ್ಚಿಗಳನ್ನು...
ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯಸಭಾ ಸಂಸದ ವಿಲ್ಸನ್ ಅವರು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರುವಂತೆ ಕೋರಿ ಖಾಸಗಿ ಮಸೂದೆಯನ್ನು...
ಇಲ್ಲಿ ಬಿಜೆಪಿಯ ಮೂಲ ಉದ್ದೇಶ ಮಹಿಳಾ ಮೀಸಲಾತಿ ಹೆಸರಿನಲ್ಲಿ ಕ್ಷೇತ್ರ ಮರುವಿಂಗಡಣೆಗಾಗಿ ಸಂವಿಧಾನದಲ್ಲಿ 131ನೇ ವಿಧಿಗೆ ತಿದ್ದುಪಡಿ ತರುವುದಾಗಿತ್ತು. ವಿಪಕ್ಷಗಳ ಸಾಂಘಿಕ ಒಗ್ಗಟ್ಟಿನ ಹೋರಾಟದ ಬಲದಿಂದ ಮೋದಿ ನೇತೃತ್ವದ ಸರ್ಕಾರಕ್ಕೆ 12...
ಕೇಂದ್ರ ಸರಕಾರ ಮಂಡಿಸಿದ ಸಂವಿಧಾನ ತಿದ್ದುಪಡಿ ಮಸೂದೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿ ಈ ಮಸೂದೆಯನ್ನು ತಿರಸ್ಕರಿಸಿದೆ ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಸರಕಾರ ತನ್ನ ರಾಜಕೀಯ ಅಜೆಂಡಾದ...
ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಮಹಿಳಾ ಮೀಸಲಾತಿಯ ಜತೆ ಕ್ಷೇತ್ರ ಮರುವಿಂಗಡಣೆ ಸೇರಿಸಿದ್ದರಿಂದ ಮಸೂದೆ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. "2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ...