ಮಹಿಳಾ ಸಬಲೀಕರಣವು ಲಿಂಗ ತಾರತಮ್ಯ ಮತ್ತು ಅಸಮಾನತೆಯನ್ನು ತೊರೆದು ಶೈಕ್ಷಣಿಕ, ರಾಜಕೀಯ, ಆರ್ಥಿಕ, ಸಾಮಾಜಿಕ, ಔದ್ಯೋಗಿಕ ಹಾಗೂ ಎಲ್ಲಾ ರೀತಿಯಲ್ಲೂ ಮುನ್ನಲೆಗೆ ಬರುವಂತೆ ಮಹಿಳೆಯರಿಗೆ ಪ್ರೇರೇಪಿಸಿದರೆ ಮತ್ತೊಂದೆಡೆ ಈ ಸಮಾಜವು ಆಕೆಯನ್ನು ಕೆಂಗಣ್ಣಿನಿಂದ...
ಉಡುಪಿಯ ಮಲ್ಪೆಯಲ್ಲಿ ಬಂಜಾರ ಸಮುದಾಯದ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಕೃತ್ಯವನ್ನು ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ತೀವ್ರವಾಗಿ ಖಂಡಿಸಿದೆ.
ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿಗೆ ಏಷ್ಯಾದಲ್ಲೇ ಅತಿದೊಡ್ಡ ಸರ್ವಋತು ಮೀನುಗಾರಿಕೆ ಬಂದರು ಎಂಬ ಹೆಗ್ಗಳಿಕೆಯಿದೆ. ಇಲ್ಲಿ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ. ಇಲ್ಲಿನ ಮೀನುಗಾರಿಕೆ ಚಟುವಟಿಕೆಗಳನ್ನೇ ನಂಬಿ ಸಾವಿರಾರು ಕುಟುಂಬಗಳಿವೆ. ಕೇವಲ...
ವೇಶ್ಯಾವೃತ್ತಿ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಸಾರ್ವಜನಿಕ ಸ್ಥಳಕ್ಕೆ ಎಳೆದೊಯ್ದು, ಆಕೆಯ ಬಟ್ಟೆ ಹರಿದು, ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ.
ವಡ್ಡರವಾಡಿಯಲ್ಲಿ ನೆಲೆಸಿದ್ದ ಮಹಿಳೆಯನ್ನು ನೆರೆಹೊರೆಯವರು ಬೀದಿಗೆ ಎಳೆದೊಯ್ದು...
ಕಲಬುರಗಿ ನಗರದ ಶೆಡ್‌ವೊಂದರಲ್ಲಿ ವಾಸವಾಗಿದ್ದ 30 ವರ್ಷದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ, ಈ ಬಗ್ಗೆ ಶನಿವಾರ ಪ್ರಕರಣ ದಾಖಲಾಗಿದೆ.
ನಿರ್ಮಾಣ ಹಂತದ ಕಟ್ಟಡದ ವಾಚ್‌ಮ್ಯಾನ್ ಆಗಿದ್ದ ಸಂತ್ರಸ್ತೆಯ ಗಂಡ...