ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಕಾರಣ ಆಡಳಿತಾರೂಢ ಬಿಜೆಪಿ...
ಅಂಗನವಾಡಿ ಮಕ್ಕಳು ಮನೆ ಆವರಣದಲ್ಲಿದ್ದ ಗಿಡಗಳಲ್ಲಿ ಹೂವು ಕಿತ್ತಿದ್ದಕ್ಕೆ, ವಿಕೃತ ಮನೆ ಮಾಲೀಕನೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚೆಗೆ, ಮಹಿಳೆಯರ ಮೇಲಿನ ದೌರ್ಜನ್ಯಗಳಿಂದಲೇ ಬೆಳಗಾವಿ ಕುಖ್ಯಾತಿ ಗಳಿಸುತ್ತಿದೆ....
ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಕ್ರೌರ್ಯಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆ, ಈಗ ಅಂತದ್ದೇ ಮತ್ತೊಂದು ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತೆಗೊಳಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ...
ಮಹಿಳೆಗೆ ನಡುರಸ್ತೆಯಲ್ಲೇ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ, ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಲ್ಲಾಪುರ ಪಿಜಿ ನಗರದಲ್ಲಿ ನಡೆದಿದೆ.
ಗ್ರಾಮದ ಕೆಲವರು ಮಹಿಳೆಗೆ ಚಪ್ಪಲಿ ಹಾರ ಹಾಕಿ ಮಲ್ಲಾಪುರ...
ಮಣಿಪುರದ ಮಹಿಳೆಯರ ಮೇಲಿನ ಅಮಾನುಷ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರ, ಚಿತ್ರದುರ್ಗ ಮಠದಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ, ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳಲಾದರೂ ನ್ಯಾಯ ದೊರೆಯದೇ ಇರುವುದು ಹೋರಾಟಗಳು ರಾಜ್ಯ...