ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ವಿವಾಹ ನೋಂದಣಿ ಮಾಡಿಸಿದ ಪ್ರೇಮಿಗಳು

ಬೆಳಗಾವಿಯ ವಂಟಮೂರಿಯಲ್ಲಿ ಪ್ರೀತಿಸಿದ್ದ ಜೋಡಿಗಳು ಊರು ತೊರೆದಿದ್ದಕ್ಕೆ ಯುವಕನ ತಾಯಿಯನ್ನು ಯುವತಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದರು. ಪ್ರಕರಣದ ಸಂತ್ರಸ್ತೆಯ ಮಗ ಮತ್ತು ಆತನ ಪ್ರೇಯಸಿ ಮಂಗಳವಾರ ತಮ್ಮ ವಿವಾಹ ನೋಂದಣಿ ಮಾಡಿದ್ದಾರೆ...

ಬೆಳಗಾವಿ | ತಿಗಡಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಪಿ

ಬೆಳಗಾವಿ ಜಿಲ್ಲೆಯ ತಿಗಡಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಒಳಗೊಂಡ ಗುಂಪು ತನ್ನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ್ದಾರೆ ಮಹಿಳೆಯೊಬ್ಬರು ಆರೋಪಿಸಿದ್ದರು. ಆದರೆ, ಘಟನೆ ನಡೆದಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಾಗಿ, ಯಾರನ್ನೂ ವಶಕ್ಕೆ ಪಡೆಯಲಾಗಿಲ್ಲ ಎಂದ...

ಬೆಳಗಾವಿ | ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ಅಪ್ರಾಪ್ತನೂ ಸೇರಿದ್ದಾನೆ ಎಂದು ತಿಳಿದುಬಂದಿದೆ. ವಂಟಮೂರಿಯ ಸಂತ್ರಸ್ತ ಮಹಿಳೆಯ ಮಗ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ....

ಬೆಳಗಾವಿ | ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಸಿಐಡಿ ವಶಕ್ಕೆ ಮೂವರು ಆರೋಪಿಗಳು

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ. ಗ್ರಾಮದ ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ ಹಾಗೂ ಶಿವಪ್ಪ ರಾಯಪ್ಪ ವಣ್ಣೂರ ಎಂಬ ಆರೋಪಿಗಳನ್ನು...

ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ: ಮೂಕರಂತೆ ನಿಂತಿದ್ದ ಜನರಿಗೆ ದಂಡ ವಿಧಿಸಲು ಹೈಕೋರ್ಟ್ ತಾಕೀತು

ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಹೈಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಇದೇ ಪ್ರಕರಣದ ವಿಚಾರಣೆ ವೇಳೆ ಈ ಹಿಂದೆ, 'ಇದು ದುಶ್ಯಾಸನರ ರಾಜ್ಯ' ಎಂದು ಕಿಡಿಕಾರಿದ್ದ ಹೈಕೋರ್ಟ್‌,...

ಜನಪ್ರಿಯ

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ ಪತ್ನಿಯ ಕಂಪನಿಗೇ 56.8 ಕೋಟಿಯ ಭರ್ಜರಿ ಟೆಂಡರ್!

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ...

SIR ಪೂರ್ಣಗೊಂಡ ರಾಜ್ಯಗಳಲ್ಲಿ SSR ಪ್ರಕ್ರಿಯೆ: ಕೇಂದ್ರ ಚುನಾವಣಾ ಆಯೋಗ

'ವಿಶೇಷ ಸಮಗ್ರ ಪರಿಷ್ಕರಣೆ' (SIR- Special Intensive Revision) ಪ್ರಕ್ರಿಯೆ ಪೂರ್ಣಗೊಂಡಿರುವ...

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

Tag: ಮಹಿಳೆ ವಿವಸ್ತ್ರ ಪ್ರಕರಣ