ಚಿಕ್ಕಮಗಳೂರು | ಸರ್ಕಾರಿ ವೈದ್ಯರ ನಿರ್ಲಕ್ಷ್ಯದ ಆರೋಪ; ಮಹಿಳೆ ಸಾವು 

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳೆ ಲಕ್ಕವಳ್ಳಿಯಲ್ಲಿ ಹೃದಯಾಘಾತವಾಗಿದ್ದ ಮಹಿಳೆಯನ್ನ ಆಸ್ಪತ್ರೆಗೆ ಕರೆತಲು ಆಂಬ್ಯುಲೆನ್ಸ್ ಕಳಿಸದೆ ನಿರ್ಲಕ್ಷ್ಯ ತೋರಿದ ವೈದ್ಯರ ಮೇಲೆ ಆರೋಪ ಕೇಳಿ ಬಂದಿರುವ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಕಳುಹಿಸಲು...

ಕುಶಾಲನಗರದ ದುಬಾರೆಯಲ್ಲಿ ದುರ್ಘಟನೆ: ಸಾಕಾನೆ ಕಾಳಗದಲ್ಲಿ ಮಹಿಳೆ ಸಾವು

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ದುಬಾರೆಯಲ್ಲಿ ನಡೆದ ದಾರುಣ ಘಟನೆಯಲ್ಲಿ ಪ್ರವಾಸಕ್ಕೆ ಬಂದಿದ್ದ ಚೆನ್ನೈ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸಾಕಾನೆಗಳಾದ ಕಂಜನ್ ಹಾಗೂ ಜಯಮಾರ್ತಾಂಡ ಆನೆಗಳಿಗೆ ಸ್ನಾನ ಮಾಡಿಸುವ ಸ್ಥಳದಲ್ಲಿ ಏಕಾಏಕಿ ಕಾದಾಟ ಆರಂಭಗೊಂಡಿತು....

ಗದಗ | ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಅಪಘಾತ; ಸಾರಿಗೆ ಬಸ್ ಹರಿದು ಮಹಿಳೆ ಸಾವು

ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್‌ ಡಿಕ್ಕಿ ಹೊಡೆದು ಗಾಯಗೊಂಡಿದ್ದ 48 ವರ್ಷದ ಚೆನ್ನಮ್ಮ ಹಡಪದ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ಮಹಿಳೆ ಹಾವೇರಿ...

ಚಿತ್ರದುರ್ಗ | ಕೌಟುಂಬಿಕ ಕಲಹ – ಮಹಿಳೆ ಸಾವು; ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪ

ಪತಿ ವಿವಾಹೇತರ ಸಂಬಂಧಿ ಹೊಂದಿರುವ ವಿಚಾರವಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಘಟ್‌ಭರ್ತಿ ಗ್ರಾಮದಲ್ಲಿ ನಡೆದಿದೆ. ಆಕೆಯನ್ನು ಆಕೆಯ ಪತಿಯೇ ಭೀಕರವಾಗಿ ಹೊಡೆದು ಕೊಂದಿದ್ದು,...

ಬೀದರ್‌ | ಫ್ಯಾಮಿಲಿ ಪ್ಲಾನಿಂಗ್ ಶಸ್ತ್ರಚಿಕಿತ್ಸೆ ಬಳಿಕ ಮಹಿಳೆ ಸಾವು : ಆಸ್ಪತ್ರೆ ಎದುರು ಪ್ರತಿಭಟನೆ

ಫ್ಯಾಮಿಲಿ ಪ್ಲಾನಿಂಗ್ ಶಸ್ತ್ರಚಿಕಿತ್ಸೆ ನಂತರ ಅನಾರೋಗ್ಯಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೀದರ್‌ ನಗರದ ಫ್ಯಾಮಲಿ ಪ್ಲಾನಿಂಗ್‌ ಅಸೋಷಿಯನ್‌ ಆಫ್‌ ಇಂಡಿಯಾ (FPA) ಆಸ್ಪತ್ರೆಯಲ್ಲಿ ನಡೆದಿದೆ. ಬೀದರ್‌ ತಾಲೂಕಿನ ಚಿಮಕೋಡ ಗ್ರಾಮದ ಮೀನಾಕ್ಷಿ ಬಸವರಾಜ (22)...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಿಳೆ ಸಾವು