ಕೋಲಾರ | ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ತೋಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಂಗಮ್ಮ ಎಂದು ಗುರುತಿಸಲಾಗಿದೆ....

ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಕಟ್ಟಡ ಕುಸಿತ: ಮಹಿಳೆ ಸಾವು, ಇಬ್ಬರು ಹೆಣ್ಣು ಮಕ್ಕಳ ಸ್ಥಿತಿ ಗಂಭೀರ

ಕೇರಳದ ಕೊಟ್ಟಾಯಂನ ಹಳೆಯ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡ ಕುಸಿತಕ್ಕೆ ಕಾರಣ ತಿಳಿದು...

ಕಲಬುರಗಿ | ಚಾವಣಿ ಕುಸಿದು ಗಾಯಗೊಂಡಿದ್ದ ಮಹಿಳೆ ಸಾವು

ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ‌ ಮಳೆಯಿಂದ ಮನೆಯ ಚಾವಣಿ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಶುಕ್ರವಾರ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾಗಮ್ಮ ಸಿದ್ದರಾಮ ಹವಾಲ್ದಾರ್ (55) ಮೃತ ಮಹಿಳೆ. ಜೂನ್‌ 16ರಂದು ಮಳೆಗೆ...

ದಕ್ಷಿಣ ಕನ್ನಡ | ಭಾರೀ ಮಳೆ; ಬಾಲಕಿ ಸೇರಿ ಇಬ್ಬರ ಸಾವು

ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆ ಅನಾಹುತದಿಂದ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ರಾಯಚೂರು | ಕಾಲುವೆಗೆ ಉರುಳಿದ ಟ್ರಾಕ್ಟರ್ ;ಓರ್ವ ಮಹಿಳೆ ಸಾವು ,ಆರು ಜನರಿಗೆ ಗಾಯ

ಕೂಲಿಕಾರರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು ,ಆರು ಜನರಿಗೆ ಗಾಯಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿ ನಡೆದಿದೆ. ಗಂಗಮ್ಮ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಿಳೆ ಸಾವು