ಸೋಯಾ ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ
ಅರುಣಾಬಾಯಿ ಬಸಪ್ಪ ರೂಪಾ (50) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ತಮ್ಮ...
ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ...
ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ.
ಸಿಡಿಲು...
ಖಾಸಗಿ ಬಸ್ ಚಾಲಕನ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್‌ನಿಂದ ಹೊರಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಹೊರವಲಯದಲ್ಲಿರುವ ಜೋಕಟ್ಟೆ ಬಳಿ ಸೋಮವಾರ ಘಟನೆ ನಡೆದಿದೆ. ದುರ್ಘಟನೆಯಲ್ಲಿ...
ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಆಯತಪ್ಪಿ ಬಿದ್ದು ನವವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ.
ಖುಷ್ಬೂ ಅಶೀಷ್ ತ್ರಿವೇದಿ(31) ಮೃತ ದುರ್ದೈವಿ. ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಾಗಿರಿ ಅಪಾರ್ಟ್‌ಮೆಂಟ್ ಕಟ್ಟಡದ ಮೇಲಿಂದ ಬಿದ್ದು...