ರಾಜ್ಯದ ಹಲವೆಡೆ ಭಾರೀ ಮಳೆ | ಸಿಡಿಲಿಗೆ ವಿಜಯಪುರದಲ್ಲಿ ಮಹಿಳೆ ಸಾವು: ಶಿವಮೊಗ್ಗ, ಗದಗದಲ್ಲಿ ಕುರಿಗಳು ಬಲಿ

ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ. ಸಿಡಿಲು...

ಖಾಸಗಿ ಬಸ್‌ ಚಾಲಕನ ‘ರ್‍ಯಾಶ್‌ ಡ್ರೈವಿಂಗ್‌’; ಬಸ್‌ನಿಂದ ಹೊರಬಿದ್ದು ಮಹಿಳೆ ಸಾವು

ಖಾಸಗಿ ಬಸ್‌ ಚಾಲಕನ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್‌ನಿಂದ ಹೊರಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದಲ್ಲಿರುವ ಜೋಕಟ್ಟೆ ಬಳಿ ಸೋಮವಾರ ಘಟನೆ ನಡೆದಿದೆ. ದುರ್ಘಟನೆಯಲ್ಲಿ...

ಬೆಂಗಳೂರು | ಅಪಾರ್ಟ್‌ಮೆಂಟ್‌ನಿಂದ ಆಯತಪ್ಪಿ ಬಿದ್ದು ನವವಿವಾಹಿತೆ ಸಾವು

ಅಪಾರ್ಟ್‌ಮೆಂಟ್​ನ 5ನೇ ಮಹಡಿಯಿಂದ ಆಯತಪ್ಪಿ ಬಿದ್ದು ನವವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ. ಖುಷ್ಬೂ ಅಶೀಷ್ ತ್ರಿವೇದಿ(31) ಮೃತ ದುರ್ದೈವಿ. ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಾಗಿರಿ ಅಪಾರ್ಟ್‌ಮೆಂಟ್‌ ಕಟ್ಟಡದ ಮೇಲಿಂದ ಬಿದ್ದು...

ಮಂಡ್ಯ | ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಮಹಿಳೆ ಸಾವು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಮಹಿಳೆಯೊಬ್ಬರು ಪ್ಲಾಟ್‌ಫಾರ್ಮ್ ನಂ.2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಿಳೆ ಸಾವು