ಹಾಸನದ ಜಿಲ್ಲಾ ಕ್ರಿಡಾಂಗಣದಲ್ಲಿ ಏಪ್ರಿಲ್ 22ರಂದು ಬೆಳಿಗ್ಗೆ ನಗರದ ನಿವಾಸಿಯೊಬ್ಬರು ನಡೆದುಕೊಂಡು ಹೋಗುವಾಗ ಪೆನ್‌ಡ್ರೈವ್‌ವೊಂದು ಬಿದ್ದಿರುವುದನ್ನು ಗಮನಿಸಿದರು. ಮೊದಲಿಗೆ ಈ ಪೆನ್‌ಡ್ರೈವ್ಅನ್ನ ನಿರ್ಲಕ್ಷಿಸಿ ಮುಂದೆ ಹೋದ ಅವರು, ಬಳಿಕ ಕುತೂಹಲದಿಂದ ಮರಳು ಬಂದು...
ಸಂದೇಶಖಾಲಿ ಪ್ರಕರಣದಲ್ಲಿ ದೂರು ನೀಡಿದ್ದ ಮೂವರು ಮಹಿಳೆಯರ ಪೈಕಿ ಒಬ್ಬರು ಗುರುವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ದಾಖಲಿಸಿದ್ದ ದೂರನ್ನು ಹಿಂಪಡೆದಿದ್ದಾರೆ.
"ಖಾಲಿ ಪೇಪರ್‌ಗಳಿಗೆ ಸಹಿ ಹಾಕಲು ಮತ್ತು ಅತ್ಯಾಚಾರದ ದೂರು ದಾಖಲಿಸಲು...
ಕಿವಿ ಕೇಳಿಸದ ಮತ್ತು ಮಾತು ಬಾರದ ಮಹಿಳೆಯ ಎಂಟು ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸದ್ಯ ಪೊಲೀಸರು...
“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ ಹೋಗ್ತಿದ್ದಾರೆ ಅಂತ ಗೊತ್ತಾಗ್ತಿಲ್ಲ” ಎಂಬ ವಿವಾದಾದ್ಮಕ ಹೇಳಿಕೆಯನ್ನು ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ನೀಡಿದ್ದರು. ಈ ಹೇಳಿಕೆ ಮೂಲಕ...
ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಏಪ್ರಿಲ್ 25ರಂದು ನಡೆದಿದೆ ಎನ್ನಲಾಗಿದೆ.
ಶಶಿಕುಮಾರ್ (23), ಲೋಕಿ (23) ಮೃತಪಟ್ಟವರು. ಮತ್ತೊಬ್ಬನ ಗುರಿತು ಪತ್ತೆಯಾಗಿಲ್ಲ. ಇನ್ನು ಮೃತಪಟ್ಟವರು...