ರಕ್ತ ವರ್ಗಾವಣೆ ಮೆಡಿಸಿನ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಲಾಗಿದೆ. ಈವರೆಗೆ ವಿಶ್ವದ ಯಾವುದೇ ಭಾಗದಲ್ಲಿ ಗುರುತಿಸದೆ ಇದ್ದ ಹೊಸ ರಕ್ತದ ಗುಂಪನ್ನು ರೋಟರಿ ಬೆಂಗಳೂರು ಟಿಟಿಕೆ ರಕ್ತ ಕೇಂದ್ರದಲ್ಲಿ ಕಂಡುಹಿಡಿಯಲಾಗಿದೆ. ಹೊಸ ಗುಂಪಿನ ರಕ್ತವು...
ಶಿವಮೊಗ್ಗ, ಕಂಪನಿಯೊಂದರ ಮ್ಯಾನೇಜರ್ ಎಂದು ನಂಬಿಸಿ ಮಹಿಳೆಯೋರ್ವರಿಗೆ ಕರೆ ಮಾಡಿದ ವಂಚಕನೋರ್ವ, ಬೈಕ್ ಲೋನ್ ಬಾಕಿ ನೆಪ ಹೇಳಿ ಆನ್’ಲೈನ್ ಮೂಲಕ ಸಾವಿರಾರು ರೂ. ಪಡೆದು ವಂಚಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಸೌಮ್ಯಾ...
ಕೌನ್‌ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ ರೂ.8 ಲಕ್ಷ ಗೆದ್ದಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯಿಂದ ರೂ.7 ಲಕ್ಷಕ್ಕೂ ಅಧಿಕ ಮೊತ್ತ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು...
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲಬುರಗಿ ಮೂಲದ ಸುಷ್ಮಾ ಎಂದು ಗುರುತಿಸಲಾಗಿದೆ. ಸುಷ್ಮಾ ಅವರು ತಮ್ಮ ಪತಿಯೊಂದಿಗೆ...
ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತ ಮಹಿಳೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ (25), ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು...